September 24, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya
ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯಲ್ಲಿ ಚಿರತೆ ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ. ಹುಸೇನ್ ಎಂಬವರ ಮನೆ ಸಮೀಪ ಹಸುವಿನ ಕಳೇಬರ ಕಂಡುಬಂದಿದ್ದು ಹಸು ಚಿರತೆ ದಾಳಿಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಿಂದ ಪರಿಸರದಲ್ಲಿ ಆತಂಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿ ಮೂರ್ತಿಗೆ ಫೆ.2 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ. ಕಾರ್ಕಳ ಜೈನಮಠದ ಪೂಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಪ್ರಾರಂಭಗೊಂಡು ಜ.29 ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಬಾಲಕೃಷ್ಣ ಪಾಂಗಾಣ್ಣಾಯರ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಅಶಕ್ತ ಮೂರು ಕುಟುಂಬಗಳಿಗೆ ಆರ್ಥಿಕ ಸಹಕಾರ, 500 ವಿವಿಧ ಜಾತಿಯ ಗಿಡಗಳ ವಿತರಣೆಯೊಂದಿಗೆ ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮುಂಡಾಜೆಯಲ್ಲಿ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು. ಮುಂಡಾಜೆ ಗ್ರಾಮದ ಪ್ರಾಥಮಿಕ ಆರೋಗ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15 ರಿಂದ 22 ರವರಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಂದ ಜ.26 ರಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ : “ಹೃದಯ ಹಾಗೂ ಮನಸ್ಸಿನಿಂದ ನಾವೆಲ್ಲ ಒಂದಾಗೋಣ, ಯಾರೂ ನಮ್ಮನ್ನು ಮುರಿಯಲು ಬಿಡದಿರೋಣ, ಆಗ ಮಾತ್ರ ನಾವು ಸ್ವಾತಂತ್ರ್ಯರು ಎಂದು ಅನಿಸಿಕೊಳ್ಳುವುದು”. ತತ್ವದ ಅಡಿಯಲ್ಲಿ ಮನ್ ಶರ್ ವಿದ್ಯಾ ಸಂಸ್ಥೆ ಗೇರುಕಟ್ಟೆ ಇಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕೊಯ್ಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಮಲೆಬೆಟ್ಟು ಧ್ವಜಾರೋಹಣ ನೆರವೇರಿಸಿ ಮಾತನಾಡಿ ನಾವು ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
ಉಜಿರೆ : ದಾನಗಳಲ್ಲಿ ಶ್ರೇಷ್ಠ ದಾನ ರಕ್ತದಾನ ಎಂಬ ಮಾತಿದೆ. ರಕ್ತಕ್ಕೆ ಜಾತಿ ಇಲ್ಲ. ಯಾವುದೇ ಓರ್ವ ರೋಗಿಗೆ ಅಗತ್ಯವಾಗಿ ರಕ್ತ ಬೇಕಾದಾಗ ಅವನ ಜಾತಿ ನೋಡಿ ರಕ್ತ ನೀಡಲಾಗುವುದಿಲ್ಲ. ನಾವು ಮಾಡುವ ರಕ್ತದಾನಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
ಬಂಗಾಡಿ: ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಜ.26ರಂದು ನಡೆಯಿತು. ಇಂದು ಬೆಳಿಗ್ಗೆ ಶ್ರೀ ಗಣಪತಿ-ನಾಗಬ್ರಹ್ಮಲಿಂಗೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಯಶೋಧರ ಪೂಜಾರಿ ನಲ್ಲರಬೆಟ್ಟು, ಶಿಕ್ಷಕ ವೃಂದ , ಪೋಷಕರು, ವಿದ್ಯಾರ್ಥಿಗಳು...
error: Content is protected !!