ಬಳಂಜ: ಇಲ್ಲಿಯ ನಾಲ್ಕೂರು ಬಾಕಿಮಾರು ಗದ್ದೆ ಕುರೆಲ್ಯ ಗುತ್ತುವಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ ಜ.24 ರಂದು ನಡೆಯಿತು. ಬರೆಮೇಲು ಜಯಂತ ಭಟ್ ಇವರ ಮನೆಯಿಂದ ಶ್ರೀದೇವರ ವೈಭವೋಪೇತ ಮೆರವಣಿಗೆ...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಕುಮಾರವ್ಯಾಸ ನಮನ ಮತ್ತು ಕವಿ ಮುದ್ದಣರವರ ಸ್ಮರಣೆಯ ಕಾರ್ಯಕ್ರಮ ಜರಗಿತು. ಆರಂಭದಲ್ಲಿ ಈರ್ವರು ಕವಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಅನಂತರ...
ಚಾರ್ಮಾಡಿ: ಚಿಕ್ಕಮಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ರಸ್ತೆಗೆ ಮರ ಅಡ್ಡಲಾಗಿ ಬಿದ್ದು ಒಂದು ಗಂಟೆಕ್ಕಿಂತ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿತ್ತು....
ಬೆಳ್ತಂಗಡಿ; ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ಇದರ ವತಿಯಿಂದ ಏಕದಿನ ಪ್ರಭಾಷಣ ಹಾಗೂ ಎರಡನೇ ವರ್ಷದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮೂರು ಅರ್ಹ ಕುಟುಂಬದ ಹೆಣ್ಣು ಮಕ್ಕಳು ನವಜೀವನಕ್ಕೆ ಕಾಲಿರಿಸಿದರು. ನೂರುಲ್...
ಬೆಳ್ತಂಗಡಿ : ಸರಕಾರಿ ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಇಬ್ಬರು ಹಲ್ಲೆಗೆ ಯತ್ನಿಸಿರುವ ಘಟನೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮದಡ್ಕದ ನಿವಾಸಿ ನಿಸಾರ್ ಮತ್ತು ಆತನ ಸಹೋದರ ರೌಫ್...
ಬೆಳ್ತಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳು ಅಳವಡಿಕೆಯಾದ್ದರಿಂದ ರೋಗಿಗಳಿಗೆ ಉತ್ತಮವಾಗಿ ಡಯಾಲಿಸಿಸ್ ಆಗುತ್ತಿದೆ. ಸರಿಯಿಲ್ಲದ ಡಯಾಲಿಸಿಸ್ ಯಂತ್ರಗಳಿಂದ ಸಮಸ್ಯೆಗಳ ಅಗರವಾಗಿದ್ದ ಆಸ್ಪತ್ರೆಗೆ ಹೊಸ ಯಂತ್ರಗಳನ್ನು ತರಿಸಿಕೊಂಡು ಸಹಕರಿಸಿದ ಉಸ್ತುವಾರಿ ಸಚಿವರು ಹಾಗೂ...
ನೆಲ್ಯಾಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯದ ಏಕೈಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವವು ಜ.19 ಶುಕ್ರವಾರ ಸಂತ ಅಲ್ಫೋನ್ಸ ಸ್ವರೂಪ ಕ್ಕೆ ವಿಶೇಷ ದೂಪ ಪ್ರಾರ್ಥನೆ ಸಮರ್ಪಿಸುವ ಮೂಲಕ ವಿದ್ಯುಕ್ತ ಚಾಲನೆ...
ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುವ ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜ. 20ರಂದು ನಡೆಯಿತು.ದ.ಕ ಜಿಲ್ಲಾ ಸಂಯುಕ್ತ ಖಾಝಿಗಳಾದ ಶೈಖುನಾ ಖರ್ರತುಸ್ಸಾದಾತ್ ಫಝಲ್ ಕೋಯಮ್ಮ ತಂಙಳ್...
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಜ.31 ರಿಂದ ಫೆ.1 ರವರೆಗೆ ನಡೆಯಲಿದೆ. ಜ.31 ಬೆಳಿಗ್ಗೆ 7.00ರಿಂದ ಗಣಹೋಮ, ಶ್ರೀ ದೇವರಿಗೆ ಪಂಚವಿಂಶತಿ ಕಲಶ, ದೇವರಿಗೆ...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಆರಂಭವಾಯಿತು. ಕಲಾ ಸಂಘದ ಉದ್ಘಾಟನೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಿದ್ದಪ್ಪ...