September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಂ ಪಾಲಿಟೆಕ್ನಿಕ್: ಪ್ರಾರಂಭೋತ್ಸವ ಸಮಾರಂಭ

Suddi Udaya
ಉಜಿರೆ: ಉತ್ತಮ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳು ಬೇಕಾದಷ್ಟು ಸಿಗುತ್ತಾರೆ. ಆದರೆ ಉತ್ತಮ ವ್ಯಕ್ತಿತ್ವ ಹೊಂದಿರುವ ವಿದ್ಯಾರ್ಥಿಗಳು ಸಮಾಜದಲ್ಲಿ ಶಾಶ್ವತ ಗೌರವ ಪಡೆಯುತ್ತಾರೆ. ಕಲಿಯುವ ಪ್ರತಿಯೊಂದು ವಿಷಯ ನಮ್ಮ ಉದ್ಯೋಗಕ್ಕೆ ನೆರವಾಗುವುದರ ಜೊತೆಗೆ ಇಲ್ಲಿ ಬೆಳೆಸಿಕೊಳ್ಳುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya
ವೇಣೂರು: ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ಇದರ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ಕಟ್ಟಡವನ್ನು ಕಟ್ಟಲು ಸಿಮೆಂಟ್ ಗೆ ರೂ.1 ಲಕ್ಷವನ್ನು ದೇಣಿಗೆಯಾಗಿ ಯುವ ಸೇವಾ ಸಂಗಮ ಅಧ್ಯಕ್ಷ ಕೆ. ವಿಜಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya
ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ (56) ಜೂ.29ರಂದು ಸ್ವಗೃಹದಲ್ಲಿ ನಿಧನರಾದರು. ಕೃಷಿಯ ಜತೆ ಬೆಳ್ಳಿ ಕುಸುರಿ ಕೆಲಸ ನಡೆಸುತ್ತಿದ್ದ ಇವರು ಕೊಳಲು ವಾದಕರು ಆಗಿದ್ದರು. ಹತ್ತು ವರ್ಷಗಳ ಹಿಂದೆ ವಿದ್ಯುತ್ ಆಘಾತದ ಪರಿಣಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಮ್. ಕೆ ಅವರು ಜೂ.29 ರಂದು 2026-27ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ-ಅರಸಿನಮಕ್ಕಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya
ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು. ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya
ಬೆಳ್ತಂಗಡಿ: ದೇಶದಲ್ಲಿ ನೊಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್.ಮಾತ್ರ, ರಶೀದಿ ನೀಡದೆ ದೇಣಿಗೆಯನ್ನು ಸಂಗ್ರಹಿಸುತ್ತಿದ್ದು ದೇಣಿಗೆ ಹಣಕ್ಕೆ ಲೆಕ್ಕಾಚಾರವನ್ನು ನೀಡಿಲ್ಲ ಎಂದು ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ ಹೇಳಿದರು. ಅವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್‌ ನೂತನ ಅಧ್ಯಕ್ಷರಾಗಿ ಶ್ರೀಧರ್ ಕೆ.ವಿ. ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್‌ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಜು.2: ಬೆಳ್ತಂಗಡಿ ರೋಟರಿ ಕ್ಲಬ್‌ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಬೆಳ್ತಂಗಡಿ: ಸಮಾಜಸೇವಾ ಉದ್ಧೇಶದಿಂದ ಸ್ಥಾಪಿತವಾದ ರೋಟರಿ ಸಂಘಟನೆಗೆ ಶತಮಾನದ ಇತಿಹಾಸ ಇದೆ. ರೋಟರಿಯು ಇಂದು ಜಾಗತಿಕವಾಗಿ ಸುಮಾರು 200 ದೇಶಗಳಲ್ಲಿ 35000 ಕ್ಲಬ್‌ ಗಳಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಸದಸ್ಯರ ಮೂಲಕ ಮನುಕುಲದ ಸೇವೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya
ಅಳದಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತ ಕೃಷಿಗೆ ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ...
error: Content is protected !!