ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ
ಉಜಿರೆ: ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಯು ಭಾರತಿದಾಸ್ ಯುನಿವರ್ಸಿಟಿ ತಮಿಳುನಾಡಿನ ತಿರುಚಿರಪಲ್ಲಿಯಲ್ಲಿ ಜ. 26 ರಿಂದ ಜ. 29ರ ವರೆಗೆ ನಡೆಯಲಿದೆ.ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಾದ ಶೇಕ್ ಮಹಮ್ಮದ್ ಇರ್ಫಾನ್,...
