ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ
ನಡ: 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಸರಕಾರಿ ಪ್ರೌಢಶಾಲೆ ನಡದ ಪ್ರೌಢಶಾಲಾ ವಿದ್ಯಾರ್ಥಿಗಳು ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಯ ಮೂಲಕ ಶಾಲೆಗೆ ಕೀರ್ತಿ ತಂದುಕೊಟ್ಟರು. ಈ ಸಾಧನೆಗೆ...
