ಗ್ರಾಮಾಂತರ ಸುದ್ದಿ

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ವಕೀಲರ ಸಂಘ , ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜ್ ...

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಬೆಳ್ತಂಗಡಿ; ಲಯನ್ಸ್ ಕ್ಲಬ್ ಬೆಳ್ತಂಗಡಿ, ಲಯನ್ಸ್ ಜಿಲ್ಲೆ 317 ಡಿ, ಪ್ರಾಂತ್ಯ 12, ವಲಯ ಎರಡರ 2024-25 ನೇ ಸಾಲಿನ ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ ಹಿಬರೋಡಿ, ಕಾರ್ಯದರ್ಶಿಯಾಗಿ ...

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘ (ರಿ)ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ವಿನಯ್ ...

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ(ರಿ) ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರದ ಉದ್ಘಾಟನೆಯು ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ...

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿಯನ್ನು ಧರ್ಮಸ್ಥಳದಲ್ಲಿ ಹೇಮಾವತಿ ವೀ. ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಹಿರಿಯ ...

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರುದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಜು.8 ರಂದು ...

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಕೊಕ್ಕಡ: ಅಮೃತ ಗ್ರಾ.ಪಂ ಕೊಕ್ಕಡ ಇದರ ಸ್ವಂತ ನಿಧಿಯ ಶೇ. 25 ಅನುದಾನದಡಿ ಪ.ಜಾತಿ\ಪ.ಪಂಗಡದವರಿಗೆ ನೀರಿನ ಡ್ರಮ್ ವಿತರಣಾ ಕಾರ್ಯಕ್ರಮ ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಜು.9ರಂದು ಜರುಗಿತು. ...

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಬೆಳ್ತಂಗಡಿಯು 2007-08 ರಲ್ಲಿ ಪ್ರಾರಂಭಗೊಂಡು ಕಳೆದ ಸುದೀರ್ಘ 16 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಅದ್ಭುತ ಸಾಧನೆಯನ್ನು ಮಾಡಿಕೊಂಡು ...

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಮಳೆಗೆ ಸಾಕಷ್ಟು ಸಂಚಾರ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಜುಬಿನ್ ಮೋಹಪಾತ್ರ ಜು.9 ...

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಕಳೆಂಜ: ಇಲ್ಲಿಯ ಶಿಬರಾಜೆ ನಿಂತಿಕಲ್ಲು ನಿವಾಸಿ ರಾಮಣ್ಣ (ದಿನೇಶ್ ನಾಯ್ಕ) ರ ಸೋಗೆ ಮನೆ ಚಾವಣಿಯು ಜೂ.29 ರಂದು ರಾತ್ರಿ ಸುರಿದ ಜಡಿಮಳೆಗೆ ಸಂಪೂರ್ಣ ಛಾವಣಿ ಕುಸಿದಿದ್ದು ...

error: Content is protected !!