ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದ ಘಟನೆ ನಡೆದಿದೆ. ಬೆಂಗಳೂರು ಮೂಲದ ಈ ಜೋಡಿ ಲಾಡ್ಜ್ ನಲ್ಲಿ ತಂಗಲು ಯತ್ನಿಸುತ್ತಿರುವ...
