ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ( ರಿ.) ಧರ್ಮಸ್ಥಳ, ಗ್ರಾಮೀಣ ಶೇಷ್ಠತಾ ಕೇಂದ್ರ ಬೆಳ್ತಂಗಡಿಯ ಕೌಶಲ್ಯಭಿವೃದ್ಧಿ ತರಬೇತಿಯಡಿ ಯೋಜನೆಯ ಪಾಲುದಾರ ಬಂಧುಗಳಿಗೆ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ...
