September 23, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಜ.14 ರಂದು ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ಕಾರ್ಯಕ್ಷೇತ್ರದ ನಂದಿನಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಜನಜಾಗೃತಿ ವೇದಿಕೆಯ ಸದಸ್ಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಧಾರ್ಮಿಕ

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya
ಉಜಿರೆ: ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣವನ್ನು ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಜ.14 ರಾತ್ರಿ ನೆರವೇರಿಸಿದರು. ಈ ಸಂದರ್ಭದಲ್ಲಿ ಆರ್ಚಕರು, ವಿಲಯದವರು, ಗ್ರಾಮಸ್ಥರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya
ಬೆಳ್ತಂಗಡಿ: ಶಶಾಂಕ ಕುಳಮರ್ವ ಅವರು ಮಂಡಿಸಿದ “ಎ ಸ್ಟಡಿ ಆನ್ ಅಸೈಕ್ಲಿಕ್ ಎಡ್ಜ್ ಕಲರಿಂಗ್ ಆಂಡ್ ಡಾಮಿನೇಷನ್ ನಂಬ‌ರ್ ಆಫ್ ಎ ಗ್ರಾಫ್” ಎಂಬ ಮಹಾಪ್ರಬಂಧಕ್ಕೆ ಸುರತ್ಕಲ್ ಎನ್.ಐ.ಟಿ.ಕೆ. ( ನ್ಯಾಷನಲ್ ಇನ್ಸಿಟ್ಯೂಟ್ ಆಫ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿರ್ಲಾಲು : ಜ.29ರಿಂದ ಫೆ.2 ರವರೆಗೆ ನಡೆಯಲಿರುವ ಬದ್ಯಾರು ಕ್ಷೇತ್ರದ ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆಯು ಜ.14 ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಸೂರ್ಯನಾರಾಯಣ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya
ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಫೆ. 12 ರಂದು ಜರಗಲಿರುವ ಜಾತ್ರೆಯ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆಯು ಜ. 14ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು. ಅಧ್ಯಕ್ಷರಾಗಿ ನಂದನ್ ಕುಮಾರ್, ಉಪಾಧ್ಯಕ್ಷರಾಗಿ ಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜ. 14 ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು. ಅಧ್ಯಕ್ಷರಾಗಿ ವೆಂಕಪ್ಪ ಬೈರೊಡ್ಚಿ, ಉಪಾಧ್ಯಕ್ಷರಾಗಿ ಜಗದೀಶ್ ಗೋಳಿತ್ಯಾರು, ಕಾರ್ಯದರ್ಶಿಯಾಗಿ ಅಶ್ವಥ್ ಕುಲಾಲ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya
ವೇಣೂರು: ಇಲ್ಲಿಯ ಬರಮೇಲು ನಿವಾಸಿ ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ (63ವ) ರವರು ಅಸೌಖ್ಯದಿಂದ ಜ.15ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಸುಶೀಲ, ಪುತ್ರಿಯರಾದ ಶ್ವೇತಾ, ಶೋಭಿತಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಬೆಳ್ತಂಗಡಿ ಗೌರವ ಅಧ್ಯಕ್ಷ ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಪಾವನ ಪುರುಷೋತ್ತಮ ಶ್ರೀರಾಮ ತಾಳಮದ್ದಳೆ ಜರಗಿತು. ಕವಿ ಡಾ. ವಸಂತ ಭಾರದ್ವಾಜ ವಿರಚಿತ ಕೃತಿಯಿಂದ ಆಯ್ದ ವಿಶ್ವಾಮಿತ್ರರ ಯಜ್ಞ ಸಂರಕ್ಷಣೆಯಿಂದ ರಾಮಘಟ್ಟಾಭಿಷೇಕದ ವರೆಗಿನ ಸನ್ನಿವೇಶಗಳನ್ನು...
error: Content is protected !!