September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದಡಿ ಧರ್ಮಸ್ಥಳ ಪಾಂಗಾಳ ನಿವಾಸಿ ವಿಠಲ ಗೌಡ ವಿರುದ್ಧ ಬಂಧನ ಆದೇಶ ಜಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿರೋ ಮಲಬಾರ್ ಮಾತೃವೇದಿ ವತಿಯಿಂದ ಪಡಂಗಡಿ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಕ್ಕೆ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಸಿರೋ ಮಲಬಾರ್ ಮಾತೃವೇದಿ ಸಂತ ಲಾರೆನ್ಸ್ ಪ್ರಧಾನ ದೇವಾಲಯ ಬೆಳ್ತಂಗಡಿ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಪಡಂಗಡಿಯಲ್ಲಿ ವಿದ್ಯಾದೀಪ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಶಾಲಾಸಮವಸ್ತ್ರ ಸಹಾಯಧನ ವಿರತಣೆ ಕಾರ್ಯಕ್ರಮ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಯಾಗಿ ನಿಡ್ಲೆ ಹಾಗೂ ಉಜಿರೆ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿ ಪ್ರತಿಮಾ ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ 2026-2 7ನೇ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಚುನಾವಣೆಯು ನಡೆಯಿತು. ಮೊಬೈಲ್ ಆಪ್ ಮೂಲಕ ವಿದ್ಯಾರ್ಥಿಗಳು ನಾಯಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

Suddi Udaya
ವೇಣೂರು : ಯುವವಾಹಿನಿ ವೇಣೂರು ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ ಜೂ.26 ರಂದು ಪೇರಿ – ಹೊಸಂಗಡಿ ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ನಡೆಯಿತು. ಸಭೆಯು ಮೊದಲಿಗೆ ಪ್ರಾರ್ಥನೆಯೊಂದಿಗೆ ಆರಂಭಗೊಂಡು ನಂತರ ಸದಸ್ಯತ್ವ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya
ಉಜಿರೆ :ಕಳೆದ 15 ವರ್ಷಗಳಿಂದ ಗ್ರಾಹಕರ ವಿಶ್ವಾಸ, ಪ್ರೀತಿ ಹಾಗೂ ಪ್ರೋತ್ಸಾಹದೊಂದಿಗೆ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿರುವ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್, ಉಜಿರೆ ಇದೀಗ ನವೀಕೃತಗೊಂಡು ಜೂ 27ರಂದು ಪ್ರಾರಂಭಗೊಂಡಿದೆ. ಉಜಿರೆ ಸಂಧ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡರ 517ನೇ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya
ನೆಲ್ಯಾಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಉದನೆ ವಲಯ ಮಟ್ಟದ ಮಾತೆಯರ ಒಕ್ಕೂಟದ ವಾರ್ಷಿಕ ಮಾತೃಸಂಗಮ ‘ಫಿದೆಲಿಯುಂ–2026’ ಕಾರ್ಯಕ್ರಮವು ನೆಲ್ಯಾಡಿಯ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಂದನೀಯ ಫಾ. ಜೋಬಿ ಪುಲ್ಲಾಟ್ ಉದ್ಘಾಟಿಸಿ, ಉತ್ತಮ ಸಮಾಜ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಏರ್ಮಳ್ ಅವರು ಜೂ.27ರಂದು ಭೇಟಿ ನೀಡಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ವಾ ಟ್ರಸ್ಟ್ ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ.) ಉಜಿರೆ,...
error: Content is protected !!