September 23, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya
ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ 4ನೇ ವರ್ಷದ ಕಬಡ್ಡಿ ಪಂದ್ಯಾಟದ ಅಂಗವಾಗಿ ಸ ಹಿ ಪ್ರಾ ಶಾಲೆ ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya
ಪೆರಾಡಿ: ಶ್ರೀ ಅಯ್ಯಪ್ಪ ಭಕ್ತ ವೃಂದ ಮಾವಿನಕಟ್ಟೆ, ಪೆರಾಡಿ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿ, ಪೆರಾಡಿ-ಮರೋಡಿ, ಕಾಶಿಪಟ್ಣ ಸಾರ್ವಜನಿಕ ಪೂಜಾ ಸಮಿತಿ, ಪೆರಾಡಿ, ಮರೋಡಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಜಂಟಿ ಆಶ್ರಯದಲ್ಲಿ 50ನೇ ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya
ಬೆಳ್ತಂಗಡಿ : ಶ್ರೀ ರಾಮ ಜನ್ಮಭೂಮಿ ಅಯೋಧ್ಯೆ ಇಲ್ಲಿ ಗರ್ಭಗುಡಿಯ ಬಾಲರಾಮನ ಮೂರ್ತಿ ಮೂರ್ತಿ ನಿರ್ಮಾಣಕ್ಕಾಗಿ ದೇಶದ ಮೂರು ಶ್ರೇಷ್ಠ ಕಲಾವಿದರು ತಂಡವನ್ನು ಮಂದಿರದ ಟ್ರಸ್ಟ್ ಆಯ್ಕೆ ಮಾಡಿದ್ದು ಇದರಲ್ಲಿ ರಾಜಸ್ಥಾನದ ಒಂದು ತಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ರಾಮನಗರದಲ್ಲಿ ಜ.6 ರಂದು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 49ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಜರಗಲಿರುವುದು. ಜ.6ರಂದು ಬೆಳಿಗ್ಗೆ ಗಂಟೆ 7-೦೦ಕ್ಕೆ :...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
ಕೊರಿಂಜ : ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.೦೫ರಂದು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಪ್ರಥಮ ಕಾರ್ಯಕ್ರಮ ಚಪ್ಪರ ಮೂಹೂರ್ತ ಎಲ್ಲಾ ಭಕ್ತರ ಸಮ್ಮುಖದಲ್ಲಿ ನಡೆಯಲಿದೆ. ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya
ಮಾಲಾಡಿ: ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ಗಾಡಿ ನಡುವೆ ಅಪಘಾತ ನಡೆದ ಘಟನೆ ಜ 3‌ ರಂದು ನಡೆದಿದೆ. ಹೆದ್ದಾರಿಯ ಕೆಲಸ ನಡೆಯಿತ್ತಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಯುನಿವರ್ಸಿಟಿ ನಡೆಸಿದ ಆರ್.ಆರ್ ಕಾಲೇಜಿನಲ್ಲಿ ನಡೆದ 2023-24ರ ಹ್ಯಾಂಡ್ ಬಾಲ್ ಆಟದಲ್ಲಿ ಹಾಸನ ಎಸ್.ಡಿ.ಎಂ ಕಾಲೇಜು ದ್ವಿತೀಯ ಸ್ಥಾನ ಪಡೆದಿದ್ದು ಜ.10ರಂದು ತಮಿಳುನಾಡಿನ ಸೆಲವೆತ ಪೆರಿಯತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya
ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಶಾಖೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya
ಉಜಿರೆ : ಜಾಗೃತಿ ಸಪ್ತಾಹದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ವಿಶೇಷ ಚೇತನ – ವಿಶಿಷ್ಠ ಚೇತನ ಎಂಬ ಜಾಗೃತಿಯ ಸಂದೇಶದೊಂದಿಗೆ ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya
ಮಡಂತ್ಯಾರು: ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಅಪರಿಚಿತರು ಲಕ್ಷಾಂತರ ನಗದು ದೋಚಿದ ಘಟನೆ ಮಡಂತ್ಯಾರಿನಿಂದ ವರದಿಯಾಗಿದೆ. ಮಾಲಾಡಿ ಗ್ರಾಮದ ಟಿ. ಪುಷ್ಪರಾಜ ಹೆಗ್ಡೆ ಎಂಬವರ ದೂರಿನಂತೆ, ಮಾಲಾಡಿ ಗ್ರಾಮದ ಮಡಂತ್ಯಾರು ನಾವುಂಡ ಕಡೆಗೆ...
error: Content is protected !!