September 23, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
ವೇಣೂರು : ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವೇಣೂರು ಹೊಸ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya
ಉಜಿರೆ : ಉಜಿರೆ ಪಂಚಾಯತ್ ಇದರ ತ್ಯಾಜ್ಯ ಘಟಕವು ಅತ್ಯಂತ ವ್ಯವಸ್ಥಿತವಾಗಿ ಕಾರ್ಯ ಮಾಡುತ್ತಿದ್ದು , ಅಲ್ಲಿನ ತ್ಯಾಜ್ಯ ವಿಲೇವಾರಿ ನಿರ್ವಹಣೆಯ ಬಗ್ಗೆ ತಿಳಿಯಲು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya
ಕಲ್ಮಂಜ : ಇಲ್ಲಿಯ ಪಜಿರಡ್ಕ ಸೇತುವೆಯ ಚೆಕ್ ಡ್ಯಾಮ್ ಬಳಿ ಮಳೆಗಾಲದಲ್ಲಿ ಕೊಚ್ಚಿಕೊಂಡು ಬಂದ ಮರದ ಡಿಮ್ಮಿಗಳು ಹಾಗೂ ತ್ಯಾಜ್ಯಗಳು ಡ್ಯಾಮ್ ಗಳಲ್ಲಿ ಶೇಖರಣೆಯಾಗಿದ್ದು ಅದನ್ನು ಸ್ವಚ್ಛಗೊಳಿಸುವ ಕೆಲಸ ಜ.01 ರಂದು ನಡೆದಿದೆ. ಗ್ರಾ.ಪಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರನ್ನು ವಕೀಲರ ಸಂಘ ಬೆಳ್ತಂಗಡಿ ಪರವಾಗಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಸ್ವಾಗತಿಸಿ, ಅಭಿನಂದಿಸಲಾಯಿತು. ಈ ಸಂಧರ್ಭದಲ್ಲಿ ವಕೀಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya
ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಹಿರಿಯ ಮಾಜಿ ನಿರ್ದೇಶಕರಾದ ಶಶಿಧರ ಶೆಟ್ಟಿ, ದೇವಣ್ಣ ಮೂಲ್ಯ, ರತ್ನಾಕರ್ ಪೂಜಾರಿ ರವರನ್ನು ಜ.2 ರಂದು ಸೊಸೈಟಿ ಆವರಣದಲ್ಲಿ ಸನ್ಮಾನಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಗುರುಕುಲ ಪದ್ಧತಿಯ ಶಿಕ್ಷಣದ ಮೂಲಕ ರಾಜ್ಯದಲ್ಲಿ ಪ್ರಖ್ಯಾತಿಯನ್ನು ಪಡೆಯುತ್ತಿರುವ, ಹಲವಾರು ಪ್ರತಿಭೆಗಳ ವಿಕಸನಕ್ಕೆ ಕಾರಣವಾದ ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಜ.೬ರಂದು ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ ಹಾಗೂ 2024-25ನೇ ಶೈಕ್ಷಣಿಕ ಸಾಲಿನಿಂದ ಪ್ರಥಮ ಮತ್ತು ದ್ವೀತಿಯ ಪಿಯುಸಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಪರಿಮ ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ಇದರ ವತಿಯಿಂದ ಜ .7 ರಂದು ಪರಿಮ ಮದರಸದ ವಠಾರದಲ್ಲಿ ಸಂಜೆ ಗಂಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ. ಅಧ್ಯಕ್ಷರಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸದಸ್ಯರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್,...
error: Content is protected !!