ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ
ಬೆಳ್ತಂಗಡಿ: ದ.ಕ ಉಡುಪಿ ಜಿಲ್ಲೆ ದರ್ಮದ ನೆಲೆವೀಡು ಎಂದೆ ಖ್ಯಾತಿ ಹೊಂದಿದ್ದು ಇದು ಹಿಂದೂ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ ಬೆಳೆಸುವ ಜಿಲ್ಲೆ ಅಲ್ಲದೆ ಸನಾತನ ಹಿಂದೂ ದರ್ಮವನ್ನು ಬೆಳೆಸುವ ಜಿಲ್ಲೆಯು ಹೌದು.ಅಜೀರ್ಣಾವಸ್ಥೆಯಲ್ಲಿ ಇರುವ ದೇವಸ್ಥಾನ,...
