ಉಜಿರೆ : ಶ್ರೀ ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023
ಉಜಿರೆ: ವಿಜ್ಞಾನವೇ ಎಲ್ಲ ಶಿಕ್ಷಣದ ಭದ್ರ ತಳಪಾಯ. ಶಿಕ್ಷಣದ ಜತೆಗೆ ಜ್ಞಾನ ಸಂಪಾದನೆಯೇ ಬದುಕಿನ ಶ್ರೇಷ್ಠ ಸಂಪತ್ತು. ವಿದ್ಯಾರ್ಥಿ ಜೀವನದಲ್ಲಿ ಲಭ್ಯ ಎಲ್ಲ ಜ್ಞಾನವನ್ನೂ ಅರಗಿಸಿಕೊಂಡು ಅಪೂರ್ವ ಅವಕಾಶವನ್ನು ಸದ್ವಿನಿಯೋಗಪಡಿಸಿಕೊಳ್ಳಬೇಕು. ಎಸ್ ಡಿ.ಎಂ. ಶಿಕ್ಷಣ...
