September 22, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ಗಮಕ ಕಲಾ ಪರಿಷತ್ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪ್ರೋ| ಮಧೂರು ಮೋಹನ ಕಲ್ಲೂರಾಯ ಅವರು ಮರುನೇಮಕಗೊಂಡಿದ್ದಾರೆ.ಬೆಂಗಳೂರು, ಕೇಂದ್ರ ಕಛೇರಿಯ ಅಧ್ಯಕ್ಷ ಡಾ. ಎ. ವಿ. ಪ್ರಸನ್ನ ಅವರು ಮುಂದಿನ ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya
ಕಡಿರುದ್ಯಾವರ : ಇಲ್ಲಿಯ ಹೇಡ್ಯ ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ, ನವಕಕಲಶ, ಪ್ರಧಾನ ಹೋಮ, ಗಣಪತಿ ಹೋಮವು ಡಿ.29 ರಂದು ನಡೆಯಿತು. ಮಧ್ಯಾಹ್ನ ಮಹಾಪೂಜೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya
ಬೆಳ್ತಂಗಡಿ : ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ 2023 ನೇ ವರ್ಷದ ಕೊನೆಯ ಕಾರ್ಯಕ್ರಮ ಗ್ರಾಟಿಟ್ಯೂಡ್ ಹಮ್ಮಿಕೊಳ್ಳಲಾಯಿತು ಜೆಸಿ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾಗಿ ಶಂಕರ್ ರಾವ್ ಮತ್ತು ತಂಡ ಚುಕ್ಕಾಣಿ ಹಿಡಿದು ವರ್ಷದುದ್ದಕ್ಕೂ ವಿಭಿನ್ನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya
ಬೆಳ್ತಂಗಡಿ : ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ ತಾಲೂಕು ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷ , ಯುವ ಸಂಘಟಕ, ಮೈಟ್ ಕಾಲೇಜಿನ ಅಸಿಸ್ಟೆಂಟ್ ಪ್ರೋಪೇಸರ್ ರಂಜಿತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
ಧರ್ಮಸ್ಥಳ: ಹೊಸ ಹುರುಪು, ನವ ಚೈತನ್ಯದೊಂದಿಗೆ ಹೊಸ ವರ್ಷವನ್ನು ಸಂಭ್ರಮ- ಸಡಗರದಿಂದ ಸ್ವಾಗತಿಸೋಣ.ಹವಾಮಾನ ವೈಪರೀತ್ಯ ಹಾಗೂ ಬದಲಾದ ಸನ್ನಿವೇಶದಲ್ಲಿ ಪ್ರಕೃತಿ-ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಆರೋಗ್ಯ ಭಾಗ್ಯ ಕಾಪಾಡುವ ಬಗ್ಗೆ ಎಲ್ಲರೂ ವಿಶೇಷ ಕಾಳಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya
ಬೆಳ್ತಂಗಡಿ: ಯಾವುದೇ ದಾಖಲಾತಿ ಇಲ್ಲದೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನುಬೆಳ್ತಂಗಡಿ ಪೊಲೀಸರು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಪತ್ತೆ ಹಚ್ಚಿದ್ದು, ಆರೋಪಿಗಳು ಪರಾರಿಯಾದ ಘಟನೆ ಡಿ.27 ರಂದು ನಡೆದಿದೆ. ಬೆಳ್ತಂಗಡಿ‌ ಪೊಲೀಸ್ ಉಪನಿರೀಕ್ಷಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳಂಜ: ಬೋಂಟ್ರೊಟ್ಟುಗುತ್ತು ದೈವಸ್ಥಾನ ಕ್ಷೇತ್ರದಲ್ಲಿ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ ,ಕಲಶಾಭಿಷೇಕ: ಸಂಜೆ ಬಳಂಜದಿಂದ ಬೊಂಟ್ರೋಟ್ಟು ಕ್ಷೇತ್ರಕ್ಕೆ ಹಸಿರುವಾಣಿ ಮೆರವಣಿಗೆ

Suddi Udaya
ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ, ಬೋಂಟ್ರೊಟ್ಟು ಗುತ್ತು ಕ್ಷೇತ್ರದಲ್ಲಿ ಬೆಳಿಗ್ಗೆ 9.05 ಕ್ಕೆ ಚಾವಡಿಯಲ್ಲಿ ದೈವಗಳ ಪ್ರತಿಷ್ಠೆ , ಕಲಶಾಭಿಷೇಕ, ಪರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಎಂಬಲ್ಲಿ ನ್ಯಾಯತರ್ಪು ಗ್ರಾಮದ ನಾಳ ನಿವಾಸಿ ಮಹಮ್ಮದ್ ಅವರು ಡಿ.24ರಂದು ಬೆಳಿಗ್ಗೆ (ಕೆಎ 21 ಎಲ್‌ 0551 ನೇ) ಮೋಟಾರ್‌ ಸೈಕಲ್‌ ನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿ, ಕೆಲಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya
ಬೆಳ್ತಂಗಡಿ: ಇಲ್ಲಿಯ ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯನ್ನು ಡಿ.29 ರಂದು ಸಭಾಂಗಣದಲ್ಲಿ ನಡೆಯಿತು. ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya
ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ ಕಾರ್ಯಕ್ರಮನ್ನು ಉಜಿರೆ ಲಕ್ಷ್ಮಿ ಗ್ರೂಪ್ ಮಾಲಕರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಮೋಹನ್ ಕುಮಾರ್ ಉಜಿರೆ ಹಾಗೂ ಪ್ರಭಾಕರ್...
error: Content is protected !!