September 17, 2026

Category : ಗ್ರಾಮಾಂತರ ಸುದ್ದಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ : ಮೊಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ, ಉಜಿರೆ ಇದರ ಅಂಗ ಸಂಸ್ಥೆಯಾದ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್, ಹಳೇಪೇಟೆ ಇದರ ಮಹಾಸಭೆಯು ಶುಕ್ರವಾರ ಜುಮಾ ನಮಾಝಿನ ಬಳಿಕ ಮದರಸದ ಹಾಲ್‌ನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya
ಬಂದಾರು: ಬಟ್ಲಡ್ಕ ಜುಮಾ ಮಸೀದಿ ಅಂಗಣದಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ ನಡೆಯಿತು. ಬಟ್ಲಡ್ಕ ಜಮಾಅತ್ ಖತೀಬ್ ಬಹು! ಮುಹಮ್ಮದ್ ಆರಿಫ್ ಮದನಿಯವರು ದುವಾ ನೆರವೇರಿಸಿದರು. ಧ್ವಜಾರೋಹಣ ಜಮಾಅತ್ ಅಧ್ಯಕ್ಷರು ಹಾಗೂ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya
ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಶಾ ಮುಕ್ತ ಭಾರತ ನಿರ್ಮಾಣ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಸ್ವೀಕಾರ, ಭಾಷಣ ಸ್ಪರ್ಧೆ, ಗಿಡ ನೆಡುವ ಕಾರ್ಯಕ್ರಮ, ಪೋಸ್ಟರ್ ತಯಾರಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೈನ್ ಮಿಲನ್ ಮಾಸಿಕ ಸಭೆ

Suddi Udaya
ಬೆಳ್ತಂಗಡಿ : ಜೈನ್ ಮಿಲನಿನ ಮಾಸಿಕ ಕಾರ್ಯಕ್ರಮವು ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸ ಕರಾದ ಡಾ.ಮಹಾವೀರ ಜೈನ ಮಾತನಾಡಿ ಜೈನಧರ್ಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆಯು ಜೂ.30 ರಂದು ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್‌ನಲ್ಲಿ ನಡೆಯಲಿದೆ. ಉದ್ಘಾಟನೆಯನ್ನು ಸಿಡಿಓ ಸುಮೀತ್ ಸಾಹ್ನಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೆಚ್‌ಒಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕ , ಯುವ ವಿಜ್ಞಾನಿ ದೀಪಕ್ ಸಂಶೋಧನಾ ಪಯಣದ ಕೆಲಸಕ್ಕೆ ಸುಧಾ ಮೂರ್ತಿರವರಿಂದ ಶ್ಲಾಘನೆ

Suddi Udaya
ಬೆಳ್ತಂಗಡಿ: ಕರ್ನಾಟಕದ ಯುವ ಸಂಶೋಧಕ ಉತ್ಸಾಹಿ ಮತ್ತು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಹೋಲ್ಡರ್ ದೀಪಕ್ ಎ ಎಸ್, ವೈಜ್ಞಾನಿಕ ಅರಿವು ಮತ್ತು ರಾಷ್ಟ್ರೀಯ ಅಭಿವೃದ್ಧಿಯನ್ನು ಉತ್ತೇಜಿಸುವ ತಮ್ಮ ಸಮರ್ಪಣೆಗಾಗಿ ಮನ್ನಣೆಯನ್ನು ಪಡೆಯುತ್ತಿದ್ದಾರೆ. ಭಾರತದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಂಇಯ್ಯತುಲ್ ಉಲಮಾ ಶತಮಾನೋತ್ಸವ, ಗುರುವಾಯನಕೆರೆ ಮಸ್ಜಿದ್ ನಲ್ಲಿ ಧ್ವಜಾರೋಹಣ

Suddi Udaya
ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಶತಮಾನೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಜೂ.26 ರಂದು ಜುಮಾ ನಮಾಝ್ ಬಳಿಕ ಗುರುವಾಯನಕೆರೆ ಮಸ್ಜಿದ್ ಮತ್ತು ದರ್ಗಾಶರೀಫ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಧ್ವಜಾರೋಹಣವನ್ನು ಜಮಾತ್ ಖತೀಬ್ ಅಬ್ದುಲ್ ಬಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳಾ ಸಬಲೀಕರಣದ ಭಾಗವಾಗಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ

Suddi Udaya
ಬೆಳ್ತಂಗಡಿ: ಮಹಿಳಾ ಸಬಲೀಕರಣದ ಭಾಗವಾಗಿ ದಕ್ಷಿಣ ಕನ್ನಡ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಸಾಂಥೋಮ್ ಟವರಿನಲ್ಲಿ ನೀಡಲಾಯಿತು. ದಕ್ಷಿಣ ಕನ್ನಡ ರೂರಲ್ ಡೆವಲಪ್ ಮೆಂಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ಕನ್ಟ್ರಕ್ಷನ್ ಸೊಲ್ಯೂಸನ್ ಸಂಸ್ಥೆಗೆ ಥಾಯ್ಲೆಂಡ್ ನಲ್ಲಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: PIDILITE ಕಂಪೆನಿಯು ಆಯೋಜಿಸಿದಂತಹ 2026ರ ಪ್ರಶಸ್ತಿ ಪುರಸ್ಕಾರ ಸಮಾರಂಭವು ಥಾಯ್ಲೆಂಡ್ ನ ಫುಕೆಟ್ ದ್ವೀಪದ ಲೀ ಮೆರಿಡಿಯನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ವಾಟರ್ ಪ್ರೂಪಿಂಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya
ಉಜಿರೆ : ಎಸ್ ಡಿ ಎಂ ಐಟಿ ಯಲ್ಲಿ 11ನೇ ಹಾಗೂ ಕೊನೆಯ ರೋಟರಿ ಕುಟುಂಬ ಸಮ್ಮಿಲನದಲ್ಲಿ ಭಾಗವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿಗಳು, ಬೆಳ್ತಂಗಡಿ ರೋಟರಿ ಕ್ಲಬ್ ನ ಗೌರವ ಸದಸ್ಯರು ವೀರೇಂದ್ರ ಹೆಗ್ಗಡೆಯವರು, ಇತ್ತೀಚೆಗೆ...
error: Content is protected !!