ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಪಡಂಗಡಿ: ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ ಇದರ ಬ್ರಹ್ಮಕಲಶೋತ್ಸವದ ಅಂಗವಾಗಿ ರೂ.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್‍ಯಕ್ರಮ ಡಿ.22 ರಂದು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು....
