ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ
ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ...
