ನಾಳ : ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೇಳದ ಸೇವೆಯಾಟ, ಸಭಾ ಕಾರ್ಯಕ್ರಮ ಹಾಗೂ ಪ್ರಥಮ ಬಯಲಾಟ ಡಿ.17 ರಂದು ನಾಳ ದೇವಸ್ಥಾನದ ರಥ ಬೀದಿಯಲ್ಲಿ ಜರುಗಿತು. ಕಳಿಯ ಕೃಷಿ ಪತ್ತಿನ...
ಗುರುವಾಯನಕೆರೆ: ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಿಸಿದ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಿತು. ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನ ವಂ|ಫಾ| ವಾಲ್ಟರ್ ಡಿಮೆಲ್ಲೊ...
ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಡಾ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಡಿ17 ರಂದು...
ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು....
ಶಿಶಿಲ: ಇಲ್ಲಿಯ ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ಪತ್ನಿ, ಮಗಳಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದು, ತೀವ್ರ ಗಾಯಗೊಂಡ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.18 ರಂದು ತಡರಾತ್ರಿ ಶಿಶಿಲ ಗ್ರಾಮದ ಕೋಟೆಬಾಗಿಲು...
ಬೆಳ್ತಂಗಡಿ ತಾಲೂಕು ಗೇರುಕಟ್ಟೆ ಕಳಿಯ ಗ್ರಾಮದ ಏರುಕಡಪು ಪವಿತ್ರವಾದ ಸೋಮನಾಥ ನದಿಗೆ ಗೃಹ ಬಳಕೆ, ಅಂಗಡಿ ತ್ಯಾಜ್ಯ ನದಿ ನೀರಿಗೆ ಎಸೆದು ನದಿಯು ದುರ್ವಾಸನೆಯಿಂದ ನೀರು ಕಲುಷಿತ ಗೊಂಡಿದೆ, ಈ ಕುರಿತು ತಪ್ಪಿಸ್ಥರ ವಿರುದ್ಧ...
ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯತ್ತಿನ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡರವರು ಆಗಮಿಸಿದ್ದು, ಕ್ರೀಡೆ, ಸಾಂಸ್ಕೃತಿಕ...
ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ದಕ್ಷಿಣ ಕನ್ನಡ ಜಿಲ್ಲೆಯ ವಾಯ್ಸ್ ಆಫ್ ಬಂಗಾಡಿ ಕಚೇರಿಯಲ್ಲಿ ಜೈ ಕರ್ನಾಟಕ ಗಾಯಕರ ಬಳಗ ಸಂಸ್ಥಾಪಕ ಅಧ್ಯಕ್ಷರಾದ ಹೆಚ್.ಎ ಶ್ರೀನಿವಾಸ್ ಮೂರ್ತಿ...
ಇಳಂತಿಲ : ಪ್ರಾಥಮಿಕ ಆರೋಗ್ಯ ಕೇಂದ್ರ ಕಣಿಯೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು. ದ.ಕ. ನೇತ್ರಜ್ಯೋತಿ ಚಾರಿಟೇಬಲ್...
ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಇ-ಕೆವೈಸಿ...