ಬಂದಾರು : ಗ್ರಾಮ ಪಂಚಾಯತ್ ಬಂದಾರು ಹಾಗೂ ಕೆನರಾ ಬ್ಯಾಂಕ್ ಪದ್ಮುಂಜ ಇದರ ಸಹಯೋಗದೊಂದಿಗೆ ಬಂದಾರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್...
ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ ಹೊಕ್ಕಾಡಿಗೋಳಿ ಇದರ ವತಿಯಿಂದ 2024 ಮಾರ್ಚ್ 16 ರಂದು ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾ ಡಿಗೋಳಿ ಕಂಬಳದ...
ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಡಿ.15 ರಂದು ನೆರವೇರಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶ್ರೀಸೌಧ ಬೆಳಾಲು...
ಪಡಂಗಡಿ: ವಿಕಾಸಿತ ಭಾರತ ಸಂಕಲ್ಪ ಯಾತ್ರೆಯು ಪಡಂಗಡಿ ಗ್ರಾಮ ಪಂಚಾಯತ್ ಗೆ ಆಗಮಿಸಿದಾಗ ಬಹಳ ಸಂಭ್ರಮದಿಂದ ಪೂರ್ಣ ಕುಂಭ ಮತ್ತು ಚೆಂಡೆಯ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಸುವರ್ಣ ಹಾಗೂ ಸ್ಟೇಟ್...
ಬಳಂಜ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬೊಂಟ್ರೋಟ್ಟು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ದೈವಸ್ಥಾನದ ಟ್ರಸ್ಟ್ ಸಮಿತಿ ಸದಸ್ಯರು, ಬೊಂಟ್ರೋಟ್ಟುಗುತ್ತು ಮನೆತನದ ಗಣೇಶ್ ಪೂಜಾರಿಯವರಿಗೆ ಡಿ. 15 ರಂದು ಅರಮನೆಯಲ್ಲಿ ಊರಿನ ಪ್ರಮುಖರ...
ಬೆಳ್ತಂಗಡಿ: ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಶಬ್ದ ಶಾಮಕ ( ಸೈಲೆನ್ಸರ)ನ್ನು ಬೆಳ್ತಂಗಡಿ ಸಂಚಾರ ಪೊಲೀಸರು ಡಿ.15ರಂದು ಠಾಣೆಯ ಮುಂಭಾಗದಲ್ಲಿ ರೋಲರ್ ಮೂಲಕ ನಾಶ ಮಾಡಲಾಯಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ...
ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ಮೈರಲ್ಕೆ ಓಡಿಲ್ನಾಳ ಇಲ್ಲಿಯ ಪ್ರಥಮ ವರ್ಷದ ಜಾತ್ರಾಮಹೋತ್ಸವ ಡಿ 28 ರಿಂದ ಜ 1ರವರೇಗೆ ಜರಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಜಾತ್ರಾಮಹೋತ್ಸವದ ಚಪ್ಪರ...
ಧರ್ಮಸ್ಥಳ: ಪಂಚನಮಸ್ಕಾರ ಮಂತ್ರಪಠಣ, ಭಜನೆ, ಸ್ತೋತ್ರ, ಪೂಜಾಮಂತ್ರ ಪಠಣ, ಅಷ್ಟ ವಿಧಾರ್ಚನೆ ಪೂಜೆ, ಭಕ್ತಾಮರದಿಂದ ಶ್ಲೋಕಗಳ ಪಠಣ, ವರ್ಣನೆ, ನೃತ್ಯ ಪ್ರದರ್ಶನ ಮೊದಲಾದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಡಿ.13 ರಂದು ರಾತ್ರಿ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ...
ಆರಂಬೋಡಿ :ಇಲ್ಲಿಯ ಪಾಣಿಮೇರುನಲ್ಲಿ ಡಿ.12 ರಂದು ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ನಂಬ್ರ ಕೆ.ಎಲ್ 41-2992 ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.14 ರಂದು ಪ್ರಕರಣ ದಾಖಲಾಗಿದೆ. ಮಂಗಳೂರು ಭೂವಿಜ್ಞಾನಿ, ಗಣಿ ಮತ್ತು...
ಬೆಳ್ತಂಗಡಿ : ಕಳೆಂಜ ಗ್ರಾಮದ ಲಕ್ಷ್ಮಿ ನಾರಾಯಣ ಗೌಡ (39ವ) ಎಂಬವರಿಗೆ ಸಂಬಂಧಿತರಾದ ಹೊನ್ನಪ್ಪ ಗೌಡ, ಮೇದಪ್ಪ ಗೌಡ ಹಾಗೂ ಕುಸುಮಾ ಎಂಬುವವರು ಜಾಗದ ವಿಚಾರವಾಗಿ ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...