33.4 C
ಪುತ್ತೂರು, ಬೆಳ್ತಂಗಡಿ
March 7, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya
ಕೊಕ್ಕಡ: ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಪೂಜಾ ಹಕ್ಕನ್ನು ಹೊಂದಿರುವ ಶಿವಳ್ಳಿ ಬ್ರಾಹ್ಮಣ ಪಂಗಡಕ್ಕೆ ಸೇರಿದ ಶಬರಾಯ, ಯಡಪಡಿತ್ತಾಯ, ಉಪ್ಪಾರ್ಣ, ಮುಡಂಬಳಿತ್ತಾಯ, ಪಡ್ವೆಟ್ನಾಯ, ಅರಿಪಡಿತ್ತಾಯ, ತೋಡ್ತಿಲ್ಲಾಯ, ಅರಿಮಣಿತ್ತಾಯ ಈ ಕುಟುಂಬದ ಸದಸ್ಯರ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya
ಬೆಳ್ತಂಗಡಿ: ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಬೆಳ್ತಂಗಡಿ ಬೆಸ್ಟ್ ಪೌಂಡೇಶನ್‌ನ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ 14 ವರ್ಷಗಳಿಂದ ಉಜಿರೆ ಕಾಶಿಬೆಟ್ಟು ಕೇಂದ್ರದಲ್ಲಿ ಉಜಿರೆ ತಂಙಳ್ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ಮಲ್‌ಜ‌ಅ ದ‌ಅವಾ ಮತ್ತು ರಿಲೀಫ್ ಸೆಂಟರ್ ವತಿಯಿಂದ 1 ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರ ವಸ್ತುಗಳನ್ನೊಳಗೊಂಡ ಕಿಟ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ; ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ (ಎಸ್‌ಎಮ್‌ಎ) ಉಜಿರೆ ರೀಜಿನಲ್ ಸಮಿತಿಯ ವತಿಯಿಂದ19 ಮೊಹಲ್ಲಾಗಳ ಧರ್ಮಗುರುಗಳಿಗೆ ರಂಝಾನ್ ಸ್ಪೆಷಲ್ ಕಿಟ್ ವಿತರಣೆ ಹಾಗೂ ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್‌ಜೆ‌ಎಮ್) ಉಜಿರೆ ರೇಂಜ್ ಜಲ್ಸತುಲ್ ವಿದಾಅ್ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya
ಬೆಳ್ತಂಗಡಿ: ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ಸಾಲಿಯಾನ್ ತೇರ್ಗಡೆ ಬೆಳ್ತಂಗಡಿ:ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು.ಅನುಜ್ಞಾ ಸಾಲಿಯಾನ್ ಇವರು 92 ಶೇಕಡ ಅಂಕ ಪಡೆದು...
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya
ಬೆಳ್ತಂಗಡಿ:ಕರ್ನಾಟಕ ಸರಕಾರದ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಪ್ರಾಪ್ತಿ ವಿ....
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya
ಬಳಂಜ:ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮಹಾಗಣಪತಿ ದೇವರಿಗೆ ಮಾ.22 ಯುಗಾದಿಯಂದು ಪ್ರಭಾವಳಿ ಸಮರ್ಪಿಸಲಾಯಿತು. ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಮತ್ತು ಜೋಗಿ ಪುರುಷ ಭಕ್ತವೃಂದದ ವತಿಯಿಂದ ನಿರ್ಮಿಸಲಾಗಿರುವ ನೂತನ ಪ್ರಭಾವಳಿಯನ್ನು ದೇವಾಲಯದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya
ಶಿಬಾಜೆ:ಶಿಬಾಜೆ ಗ್ರಾಮದ ಪೆರ್ಲ ಖಂಡಿಗ ಮನೆ ಲೀಲಾವತಿ ಮತ್ತು ತಿಮ್ಮಯ್ಯ ಗೌಡ ದಂಪತಿಯ ಪುತ್ರ ಧನಂಜಯ ಅವರ ವಿವಾಹವೂ ಚಾರ್ಮಾಡಿ ಗ್ರಾಮದ ಕೊಳಂಬೆ ಮನೆ ವಾರಿಜ ಮತ್ತು ಮೋನಪ್ಪ ಗೌಡ ದಂಪತಿಯ ಪುತ್ರಿ ಶೋಭಾ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ:ಕ.ವಿ.ಪ್ರ.ನಿ.ನಿ.ಯವರು ಕೈಗೊಳ್ಳಲಿರುವ ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮಾ.24ರಂದು ಶುಕ್ರವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ 110 / 33/ 11 ಕೆವಿ ಗುರುವಾಯನ ಕೆರೆ ವಿದ್ಯುತ್ ಉಪಕೇಂದ್ರದಿಂದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya
ಕುವೆಟ್ಟು: ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವದಿ ನೇಮೋತ್ಸವ ಮಾ 22 ರಂದು ಅಸ್ರಣ್ಣರು ರಘರಾಮ ಭಟ್ ಮಠ ಮನೆ ಮತ್ತು ಶ್ರೀನಿವಾಸ ಅಮ್ಮುಣ್ಣಾಯ ಮೂಡು ಮನೆ ಅವರ ಉಪಸ್ಥಿತಿಯಲ್ಲಿ ಜರಗಿತು ಸಂಜೆ ಮಠ...
error: Content is protected !!