ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು
ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಬೆಳ್ತಂಗಡಿಯ ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ...
