27.4 C
ಪುತ್ತೂರು, ಬೆಳ್ತಂಗಡಿ
September 22, 2026

Category : ಗ್ರಾಮಾಂತರ ಸುದ್ದಿ

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya
ಸುಲ್ಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ15 ಪುಟಾಣಿ ಮಕ್ಕಳಿದ್ದು, ಈ ಪುಟಾಣಿ ಮಕ್ಕಳ ಬಿಸಿ ಊಟಕ್ಕೆ ಪೂರಕವಾಗುವಂತೆ 15 ಸಾವಯವ ತರಕಾರಿಗಳ ಗಿಡಗಳನ್ನು ಅಂಗನವಾಡಿಯ ಹಳೆ ವಿದ್ಯಾರ್ಥಿನಿಯಾದ ಮಾನ್ಯ .ವಿ .ಯವರ ಪೋಷಕರಾದ ವಿಶ್ವನಾಥ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya
ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧ‌ರ್ ಶೆಟ್ಟಿ ದಂಪತಿ ಮಾದರಿಯಾಗಿದ್ದು ಡಿ.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಜಿಲ್ಲಾ ಮಟ್ಟದಲ್ಲಿ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಂಸ್ದೆ ಮಂಗಳೂರು ಹಾಗೂ ಎಕ್ಸಲೆಂಟ್ ಮುಡಬಿದ್ರೆ ಇವರ ಜಂಟಿ ಆಶ್ರಯದಲ್ಲಿ ನಡೆದಂತಹ ಜೂನಿಯರ್ ರೆಡ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya
ಕುವೆಟ್ಟು: ಸರಕಾರಿ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಮಕ್ಕಳು ಉನ್ನತ ಸ್ಥಾನವನ್ನು ಪಡೆಯುತ್ತಾರೆ ಎಂಬುವುದು ಇಲ್ಲಿಯ ಓಡಿಲ್ನಾಳ ಶಾಲೆಯ ಹಿರಿಯ ವಿಧ್ಯಾರ್ಥಿಗಳೇ ಸಾಕ್ಷಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ‌ ಕರ್ತವ್ಯ ನಮ್ಮದಾಗಬೇಕು ಎಂದು ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya
ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಉದ್ಘಾಟಣೆಯನ್ನು ಎಂಎಲ್‌ಸಿ ಪ್ರತಾಪ್ ಸಿಂಹ ನಾಯಕ್ ರವರು ನೆರವೇರಿಸಿ ಮಾತನಾಡಿ ಮಕ್ಕಳು ಮಣ್ಣಿನ ಮುದ್ದೆ ಇದ್ದಂತೆ ,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya
ಬೆಳ್ತಂಗಡಿ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾದ ಪ್ರೀಮಾ ಪಿರೇರಾ, ಜೆಸಿಂತಾ ಪ್ಲೇವಿ, ಕುಶಲ, ಯಶವಂತಿ, ರೀತಾ ಜೈನ್, ಸುನಂದ, ಶೋಭಾ, ಬೇಬಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ : ಸರ್ಕಾರಿ ಪ್ರೌಢಶಾಲೆ ಕೊಯ್ಯೂರು ಶಾಲಾ ರಜತ ಮಹೋತ್ಸವ ಡಿ.09 ರಂದು ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರು ಉಪನಿಬಂಧಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿ. 30 ರಂದು ಸಂಜೆ 4.00 ಗಂಟೆಯಿಂದ ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ವ್ರತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿ ಶಿರ್ಲಾಲು ಕರಂಬಾರು ಇದರ ಪ್ರಸಕ್ತ ವರ್ಷದ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.8 ರಂದು ಗರಡಿ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ...
error: Content is protected !!