ಚಾಲ್ತಿಯಲ್ಲಿ ಇಲ್ಲದ ಸಂಸ್ಥೆಯ ಹೆಸರಿನಲ್ಲಿ ದೇಣಿಗೆ ಸಂಗ್ರಹ: ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ
ನಿಡ್ಲೆ: ಚಾಲ್ತಿಯಲ್ಲಿ ಇಲ್ಲದೇ ಇರುವ ಸಂಸ್ಥೆಯ ಹೆಸರಲ್ಲಿ ದೇಣಿಗೆ ಸಂಗ್ರಹಿಸಲು ಬಂದ ಇಬ್ಬರು ಯುವಕರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ನಿಡ್ಲೆ ಗ್ರಾಮದ ಪರಾಂಡ ನಿವಾಸಿ ಧನುಷ್ (24) ಎಂಬವರ ದೂರಿನಂತೆ,...
