ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ
ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ ಹಾಗೂ ಒಂದು ವಾರಗಳ ಕಾಲ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭವು ಗಣ್ಯರ ಸಮ್ಮುಖದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಬೆಳಾಲು...
