28.3 C
ಪುತ್ತೂರು, ಬೆಳ್ತಂಗಡಿ
September 21, 2026

Category : ಗ್ರಾಮಾಂತರ ಸುದ್ದಿ

ಆರೋಗ್ಯಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ ಕೊಯ್ಯುರು ಕಾರ್ಯಕ್ಷೇತ್ರದ ನಾಗೇಶ್ ರವರಿಗೆ ಅನಾರೋಗ್ಯ ಕಾರಣ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ...
Uncategorizedಆರೋಗ್ಯಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಲಾಯಿಲ ವಲಯದ, ಬಜಿಲಾ ಕಾರ್ಯಕ್ಷೇತ್ರದ ಶ್ರೀಮತಿ ಲಕ್ಷ್ಮಿ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ...
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಆದಿದ್ರಾವಿಡ ಸಮಾಜ ಸೇವಾ ಸಂಘ (ರಿ) ತಾಲೂಕು ಘಟಕ ಬೆಳ್ತಂಗಡಿ, ಇದರ ಆಶ್ರಯದಲ್ಲಿ, ಧರ್ಮಸ್ಥಳ ಗ್ರಾಮ ಸಮಿತಿಯು ಡಿ. 2 ರಂದು ಅಶೋಕನಗರದ ಸೂರ್ಯ ಸಭಾಭವನದಲ್ಲಿ ಘಟಕದ ಅಧ್ಯಕ್ಷ ದಿನೇಶ್ ಕೆ ಕೊಕ್ಕಡ,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya
ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನ ಪ್ರಕ್ರಿಯೆ ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ್ ಗೌಡ,...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಮನ್ವಯ ಶಿಕ್ಷಣ ಕೇಂದ್ರ ವೇಣೂರು, ಸಮೂಹ ಸಂಪನ್ಮೂಲ ಕೇಂದ್ರ ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಶೇಷ ಚೇತನರ ದಿನಾಚರಣೆಯನ್ನು ವೇಣೂರಿನ ವಿದ್ಯೋದಯ ವಿದ್ಯಾಲಯದಲ್ಲಿ ನಡೆಸಲು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya
ಬೆಳ್ತಂಗಡಿ;: ಕ.ಸಾ.ಪ ತಾಲೂಕು ಸಮ್ಮೇಳನ ಡಿ.17 ರಂದು ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅವರ ನಿವಾಸದಲ್ಲಿ ಡಿ.5 ರಂದು ಅಧಿಕೃತ ಆಮಂತ್ರಣ ನೀಡಲಾಯಿತು.ಅದಕ್ಕೂ ಮುನ್ನ ಬೆಳ್ತಂಗಡಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya
ಧರ್ಮಸ್ಥಳ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಧರ್ಮಸ್ಥಳ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಧರ್ಮಸ್ಥಳ ಇದರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya
ಬೆಳ್ತಂಗಡಿ: ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಡಿ.ಎಫ್.ಓ ಮತ್ತು ಆರ್.ಎಫ್.ಓ., ಎ.ಸಿ.ಎಫ್. ಇವರುಗಳ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡುವಂತೆ ಶಾಸಕ ಹರೀಶ್ ಪೂಂಜ ಡಿ.5ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಸಭಾ ಅಧಿವೇಶನದಲ್ಲಿ ಸಭಾಧ್ಯಕ್ಷರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya
ಬೆಳ್ತಂಗಡಿ: ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಹರೀಶ್ ಕುಮಾ‌ರ್ ಅವರು ಕರ್ನಾಟಕದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya
ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾಕ್ಟರ್ ಬಿ ಬಿ ಹೆಗ್ಡೆ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಚದುರಂಗ ಸ್ಪರ್ಧೆಯಲ್ಲಿ ಎಸ್ ಡಿಎಂ ಕಾಲೇಜಿನ ಪುರುಷರ ತಂಡ...
error: Content is protected !!