25.6 C
ಪುತ್ತೂರು, ಬೆಳ್ತಂಗಡಿ
September 21, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ.) ಗುರುವಾಯನಕೆರೆ ಯೋಜನಾ ಕಛೇರಿ ವ್ಯಾಪ್ತಿಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪಡಂಗಡಿ ವಲಯದ ಗರ್ಡಾಡಿ ಕಾರ್ಯಕ್ಷೇತ್ರದ ಅಚ್ಚಡಿಯ ಸಾಭಾಗ್ಯ ಕೇಂದ್ರದ ಮಾಸಿಕ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
ಸೋಣಂದೂರು : ಮಹಮ್ಮಾಯಿ ಕಟ್ಟೆ ಪ್ರೆಂಡ್ಸ್ ಸೋಣಂದೂರು ಪಣಕಜೆ ಹಳೇ ವಿದ್ಯಾರ್ಥಿ ಸಂಘ ಸೋಣಂದೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಜಿಲ್ಲಾ ಮಟ್ಟದ ಪುರುಷರ 55 ಕೆಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಚಿಕ್ಕಮಗಳೂರಿನ ವಕೀಲ ಪ್ರೀತಮ್ ಎಂಬವರಿಗೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಹಾಗೂ ಚಿಕ್ಕಮಗಳೂರು ವಕೀಲರ ಮೇಲೆ ಪೊಲೀಸರು ಎಸಗಿದ ಹಲ್ಲೆಯನ್ನು ಖಂಡಿಸಿ ಬೆಳ್ತಂಗಡಿ ತಾಲೂಕು ವಕೀಲರ ಸಂಘವು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಡಿ.4...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮುಂಡೂರು ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ: ಎರಡು ಕರುಗಳು ಮೃತ್ಯು

Suddi Udaya
ಮೇಲಂತಬೆಟ್ಟು : ಇಲ್ಲಿಯ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಹೆಣ್ಣು ಕರುಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಎರಡು ಕರುಗಳು ಸಾವನ್ನಪ್ಪಿದ ಘಟನೆ ಡಿ.3ರಂದು ರಾತ್ರಿ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya
ಬೆಳ್ತಂಗಡಿ: ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಇದೀಗ ಬೆಳ್ತಂಗಡಿಯ ಮೂರು ಮಾರ್ಗದ ಬಳಿಯಿರುವ ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯು ಡಿ.4 ರಂದು ಶುಭಾರಂಭಗೊಂಡಿತ್ತು. ನೂತನ ಸಂಸ್ಥೆಯ ಉದ್ಘಾಟನೆಯನ್ನು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳಾಲು: ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳಾಲು: ಡಿ.25 ಮತ್ತು 26 ರಂದು ನಡೆಯುವ ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಇದರ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಹಂಸಿನಿ ಭಿಡೆ ಪ್ರತಿಭಾ ಕಾರಂಜಿಯ ಭರತ ನಾಟ್ಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ಸದಸ್ಯರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನ ಕಾರ್ಯದರ್ಶಿ ಕೆ.ಎಮ್ ಅಬ್ದುಲ್‌ ಕರೀಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya
ನಿಡ್ಲೆ : ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯಲ್ಲಿದ್ದ ಸೊತ್ತುಗಳನ್ನು ಕಿಡಿಗೇಡಿಗಳು ಡಿ.1ರಂದು ರಾತ್ರಿಯ ವೇಳೆ ಹಾನಿಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಕೊಕ್ಕಡ ಗ್ರಾಮದ ಮಲ್ಲಿಗೆಮಜಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆಗಳು ಉತ್ತರ ಕರ್ನಾಟಕ ಇವರು ಆಯೋಜಿಸಿದ್ದ ದಕ್ಷಿಣ ವಲಯ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ...
error: Content is protected !!