ಸಿರಿ ಸಂಸ್ಥೆಯ 2024ನೇ ವರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ
ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2024ನೇ ವರ್ಷದ ಕ್ಯಾಲೆಂಡರ್ ಡಿ.2 ರಂದು ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು ಡಿ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಬೀಡು (ಶ್ರೀ ಹೆಗ್ಗಡೆಯವರ ನಿವಾಸ)ವಿನಲ್ಲಿ...
