ಗ್ರಾಮಾಂತರ ಸುದ್ದಿ

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ (62 ವರ್ಷ)ರವರು ಹೃದಯಾಘಾತದಿಂದ ಜು.7ರಂದು ನಿಧನರಾದರು. ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಯೋಜನಾಧಿಕಾರಿಯಾಗಿದ್ದರು. ಮೃತರು ...

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು. ಪ್ರಗತಿ ಬಂಧು ಜ್ಞಾನ ವಿಕಾಸ ಸ್ವಸಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಇವರ ...

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಬೆಳ್ತಂಗಡಿ :ಲಯನ್ಸ್ ಜಿಲ್ಲೆ 317ಡಿ ಯಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಗೆ ಪ್ರಥಮ ಸ್ಥಾನ.. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಕೊಡಗು ಜಿಲ್ಲೆಗಳನ್ನೊಳಗೊಂಡ 120 ಲಯನ್ಸ್ ಕ್ಲಬ್ಗಳಲ್ಲಿ ...

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಮಹಿಳಾ ಸಬಲೀಕರಣದ ಮೂಲಕ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶ್ರಮಿಸುತ್ತಿರುವ ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಸಮಿತಿ ರಚನೆಯ ನಡೆಯಿತು. ...

ಗೆಡ್ಡೆ (tumor) ಕಾಯಿಲೆಯಿಂದ ಬಳಲುತ್ತಿರುವ ಕಳೆಂಜದ ಪುರುಷೋತ್ತಮರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಗ್ರಾಮದ ಪುರುಷೋತ್ತಮ ರವರು ತಲೆಯಲ್ಲಿ ಗೆಡ್ಡೆ (tumor) ಕಾಯಿಲೆ ಕಂಡುಬಂದಿದ್ದು, ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ನಡೆದು, ಮುಂದಿನ ಆರೈಕೆಗೆ ರೂ. 7,00,000 ...

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಅಂಚೆ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರನ್ನು ಪುತ್ತೂರು ಉಪ ಅಂಚೆ ವಿಭಾಗದ ಹಾಗೂ ಗೇರುಕಟ್ಟೆ ಯುವಕರು ತಂಡದ ವತಿಯಿಂದ ...

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧಿಸುವಂತೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ...

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಇದರ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜು.6 ರಂದು ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ...

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya

ಗುರುವಾಯನಕೆರೆ: ಗುರುವಾಯನಕೆರೆ ಜಂಕ್ಷನ್ ಬಳಿ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ ಸಿಗಲಿದೆ. ಮಕ್ಕಳ, ಪುರುಷರ, ...

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ, ಪಾಣೆಕಲ್ಲು ನಲ್ಲಿ ಏರ್ ಟೆಲ್ ಟವರ್ ಇದ್ದು ಮೈರೋಳ್ತಡ್ಕ, ಪಾಣೆಕಲ್ಲು, ಕುಂಟಾಲಪಲ್ಕೆ, ಕಡೆಗಳಲ್ಲಿ ಹಾಗೂ ಮೊಗ್ರು ಗ್ರಾಮದ ಮುರದಲ್ಲಿ ಏರ್ ಟೆಲ್, ...

error: Content is protected !!