ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ
ಬೆಳ್ತಂಗಡಿ: ಕಾಂತರಾಜು ಆಯೋಗದ ವರದಿ ಬಿಡುಗಡೆಗೊಳಿಸಬೇಕು, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವುದು ಮತ್ತು ಮುಸ್ಲಿಮರ 2 ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ಪ್ರಮಾಣವನ್ನು ಕನಿಷ್ಠ ಪಕ್ಷ ಶೇಕಡಾ 8ಕ್ಕೆ...
