32 C
ಪುತ್ತೂರು, ಬೆಳ್ತಂಗಡಿ
September 20, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಮ್.ಆರ್.ಪಿ.ಎಲ್ – ಸಿಎಸ್ಆರ್ ಯೋಜನೆಯಡಿ “ಶ್ರೀ ಕೃಷ್ಣ ಯೋಗಕ್ಷೇಮ” ಅಂಬುಲೆನ್ಸ್ ಹಸ್ತಾಂತರ

Suddi Udaya
ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ (ರಿ) ಗೆ “ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಎಮ್.ಆರ್.ಪಿ.ಎಲ್” (ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆ ಮತ್ತು ಓಎನ್ ಜಿಸಿಯ ಅಂಗ ಸಂಸ್ಥೆ) ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

Suddi Udaya
ಬೆಳ್ತಂಗಡಿ : ಆಮಂತ್ರಣ ಪರಿವಾರ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಉನ್ನತದೆತ್ತರಕ್ಕೆ ತಂದ ಸಾಂಸ್ಕೃತಿಕ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ನ.26 ರಂದು ಪುತ್ತೂರಿನಲ್ಲಿ ಸನ್ಮಾನ ನಡೆಯಿತು. ನವೀನ್ ಪುತ್ತೂರು ಸಾರಥ್ಯದ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಸ್ವರ್ಣ ಜೇಸಿ ಸಪ್ತಾಹ 2023 ಕಾರ್ಕಳ ಇಲ್ಲಿ ನ.26 ರಂದು ನಡೆದ ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ಸಿನಿಯರ್ ವಿಭಾಗದ ಡಾನ್ಸ್ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯ ವಿದ್ಯಾರ್ಥಿಯಾದ ರಿತ್ವಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಮಾಲೋಚನಾ ಸಭೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜ್ಯುಕೇಶನಲ್ ಸೊಸೈಟಿ(ರಿ.) ಉಜಿರೆ ಇದರ ಆಡಳಿತಕ್ಕೊಳಪಟ್ಟ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗಾಗಿ, ಆಡಳಿತ ಮಂಡಳಿಯ ವತಿಯಿಂದ ಸಂಯೋಜಿಸಲ್ಪಟ್ಟ ಶೈಕ್ಷಣಿಕ ಸಮಾಲೋಚನಾ ಸಭೆಯು ಇತ್ತೀಚೆಗೆ ಉಜಿರೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya
ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ಬೆಳ್ತಂಗಡಿ ತಾಲೂಕಿನ ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯ ಅವರ ಕೋಣಗಳು ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆಯಿತು. ಸಾವಿರಾರು ಜನರ ಜಯಘೊಷದ ನಡುವೆ ಪಾರಂಬೇರಿನ ಗುಂಡ ಮತ್ತು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya
ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಬಳಂಜ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಜಗದೀಶ್ ಪೆರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಣಾಮ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಲತೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya
ನಡ : ಲಾಯಿಲ ವಲಯದ ನಡ ಕನ್ಯಾಡಿಯಲ್ಲಿ ಸ್ಪೂರ್ತಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರವನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರು ಉದ್ಘಾಟನೆ ಮಾಡಿ ಜ್ಞಾನ ವಿಕಾಸ ಕೇಂದ್ರದ ಹಿನ್ನಲೆ ಮತ್ತು ದ್ಯೇಯೋದ್ದೇಶಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

Suddi Udaya
ಸುಲ್ಕೇರಿ: ಇಲ್ಲಿಯ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ ಅವರ ನೇತೃತ್ವದಲ್ಲಿ,ನಡೆಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಸುಧೀರ್ ಎಸ್.ಬಿ, ಕಾರ್ಯದರ್ಶಿಯಾದ ಡೀಕಯ್ಯ ಪೂಜಾರಿ, ನಿರ್ದೇಶಕರುಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ. ಗ್ರಂಥಾಲಯಕ್ಕೆ ಪ್ರವೀಣ್ ರೈ ರವರಿಂದ 54 ಪುಸ್ತಕಗಳ ಕೊಡುಗೆ

Suddi Udaya
ಪಡಂಗಡಿ : ಇಲ್ಲಿಯ ಪೊಯಗುಡ್ಡೆ ನಿವಾಸಿ ಸಂಜೀವ ರೈ ರವರ ಪುತ್ರ ಪ್ರವೀಣ್ ರೈ ರವರು ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಂಥಾಲಯಕ್ಕೆ 54 ಪುಸ್ತಕಗಳನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇವರು ಪಡಂಗಡಿ ಗ್ರಂಥಾಲಯದ ಓದುಗರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 8 ರಿಂದ 12 ರ ವರೆಗೆ ನಡೆಯಲಿವೆ. ಸರ್ವಧರ್ಮ ಸಮ್ಮೇಳನ: ಡಿ. 11 ರಂದು ಸೋಮವಾರ ಸಂಜೆ 5...
error: Content is protected !!