ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ
ಕಲ್ಮಂಜ: ಕಲ್ಮಂಜ ಗ್ರಾಮದ ಪಜಿರಡ್ಕ- ಮದ್ಮಲ್ ಕಟ್ಟೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳ ದಿನಾಚರಣೆ ಪ್ರಯುಕ್ತ ಟೀಮ್ ದೇವರಗುಡ್ಡೆ ವತಿಯಿಂದ ನ.25 ರಂದು ಕುರ್ಚಿ ವಿತರಣೆ ಮಾಡಿದರು.15-20 ಮಕ್ಕಳು ಇರುವ ಅಂಗನವಾಡಿ ಕೇಂದ್ರ ಇದಾಗಿದ್ದು,ಅನೇಕ ಮೂಲ...
