24.8 C
ಪುತ್ತೂರು, ಬೆಳ್ತಂಗಡಿ
September 20, 2026

Category : ಗ್ರಾಮಾಂತರ ಸುದ್ದಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya
ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಚಾರ್ಮಾಡಿ ಘಾಟ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟೊಮ್ಯಾಟೊ ತುಂಬಿದ ಟೆಂಪೋ ಟ್ರಾವೆಲರ್ ಗೂಡ್ಸ್ ವಾಹನ ನ.20 ರಂದು ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿಯ ವರಸರಿ ಎಂಬಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಉಜಿರೆ: ತುರ್ತು ನಿರ್ವಹನೆಯ ಪ್ರಯುಕ್ತ ನ.21 ಮಂಗಳವಾರದಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya
ಬೆಳ್ತಂಗಡಿ: ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಈಗಾಗಲೇ ತಾಲೂಕಿನಲ್ಲಿರುವ ಶತಾಯುಷಿ ಮತದಾರರನ್ನು ಸ್ಥಳೀಯ ಗ್ರಾಮ ಪಂಚಾಯತ್ ಮೂಲಕ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆಯ ಸುವರ್ಣ ಆರ್ಕೇಡ್ ಎದುರು ಕಾರ್ಯಾಚರಿಸುತ್ತಿರುವ ಎಂ.ಆರ್ ಡ್ರೆಸ್ಸಸ್ ಸಂಸ್ಥೆಯಲ್ಲಿ ಹೊಸ ಮಳಿಗೆ ಪ್ರಾರಂಭದ ಪ್ರಯುಕ್ತ ಕ್ಲಿಯರೆನ್ಸ್ ಸೇಲ್ ನಡೆಯಲಿದ್ದು ಪುರುಷರ, ಮಹಿಳೆಯರ, ಮಕ್ಕಳ ಉಡುಪುಗಳು ಮೇಲೆ ಶೇ.30 ರಷ್ಟು ರಿಯಾಯಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya
ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶದ ಸಂದರ್ಭದಲ್ಲಿ ಅಣಬೆ ಕೃಷಿ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಕೊಲ್ಲಿಮಾರು ರವರ ಅಧ್ಯಕ್ಷತೆಯಲ್ಲಿ ಜರಗಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya
ಶಿಶಿಲ: ಮತ್ತೆ, ಮತ್ತೆ ಮೋದಿಯವರು ಪ್ರಧಾನಿಯಾಗಬೇಕು ಎಂಬ ಸಂದೇಶವನ್ನು ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ ಮುದ್ರಿಸಿ, ಮೋದಿ ಪರ ಪ್ರಚಾರ ಕಾರ್ಯವನ್ನು ದೇನೋಡಿ ತಿಲಕ್ ಅವರು ನಡೆಸಿ ಎಲ್ಲರ ಗಮನವನ್ನು ಸೆಳೆದಿದ್ದರು. ಇಂದು ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಶಿಬಿರ ನ.19 ರಂದು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya
ಉಜಿರೆ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಮತ್ತು ಶ್ರೀ.ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ಮಾರ್ಗದರ್ಶನ ನೀಡುವ ಸಲುವಾಗಿ “ವೃತ್ತಿ ಮಾರ್ಗದರ್ಶನ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಕರ್ನಾಟಕ ಸರಕಾರ ಪ್ರಾಚ್ಯ ಮತ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರ ಸಹಯೋಗದಲ್ಲಿ ನಡೆದ...
error: Content is protected !!