ಮೈಸೂರು ಜಿಲ್ಲಾ ನ್ಯಾಯಾಲಯದ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನೆ
ಮೈಸೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇಂದು ಮಹಿಳಾ ವಕೀಲರು ಹಾಗೂ ನೋಟರಿಗಳ ಕಟ್ಟಡಕ್ಕೆ ಶಂಕುಸ್ಥಾಪನ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಜಯಚಾಮರಾಜ ಒಡೆಯರ್ ರವರು ಶಂಕುಸ್ಥಾಪನೆಯನ್ನು ನೆರವೇರಿಸಿದರು. ಮೈಸೂರಿನ ಪ್ರಧಾನ ಜಿಲ್ಲಾ...
