ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ
ಬೆಳ್ತಂಗಡಿ : ಕುಂಬಾರರ ಸೇವಾ ಸಂಘದ ಮಾಸಿಕ ಸಭೆಯು ನ.12ರಂದು ಸಂಘದ ಸದಸ್ಯರಾದ ಸಂಜೀವ ಎನ್. ರವರ ಮನೆಯಲ್ಲಿ ಜರಗಿತು.ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಹೆಚ್. ಪದ್ಮಕುಮಾರ್ ರವರು ವಹಿಸಿದ್ದರು. ಪ್ರಾರಂಭದಲ್ಲಿ ಸಂಘದ ಕಾರ್ಯದರ್ಶಿ...
