ಮಚ್ಚಿನ: ಬಳ್ಳಮಂಜದಲ್ಲಿ ಕಳೆದ 27 ವರ್ಷಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿರುವ ಸದ್ಗುರು ಆಯಿಲ್ ಮಿಲ್( ಶುದ್ಧ ಕೊಬ್ಬರಿ ಎಣ್ಣೆ )ಇದರ ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶ್ವರರಾದ ಡಾ|...
ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ “ಸ್ವಾಗತಂ – 2026-27” ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಜೂ 23ರಂದು ಆಯೋಜಿಸಲಾಯಿತು. ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ...
ನೆರಿಯ: ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೆರಿಯ ಇದರ ವತಿಯಿಂದ ನೆರಿಯ ಗ್ರಾಮದಲ್ಲಿ ನಡೆಯುತ್ತಿರುವ ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮವು ಜೂ.23ರಂದು...
ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಬದಿಗಳಲ್ಲಿ ಈಗಾಗಲೇ ಗಿಡಗಂಟಿಗಳು ಬೆಳೆದಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೊಂದರೆ ಆಗುತ್ತಿದ್ದು ಮತ್ತು ರಸ್ತೆ ಬದಿ ಇರುವ ಚರಂಡಿಗಳಲ್ಲಿ ಹೂಳುಗಳು ತುಂಬಿದ್ದು ಇದರಿಂದ ಮಳೆ ನೀರು...
ಬೆಳ್ತಂಗಡಿ : ವಕೀಲರ ಸಂಘದ ಸದಸ್ಯರ ಅನುಕೂಲಕ್ಕಾಗಿ ಸಂಘದ ಹಿರಿಯ ಸದಸ್ಯ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರವರ ಪ್ರದೇಶಾಭಿವೃದ್ಧಿ ಅನುದಾನದಿಂದ ಸುಮಾರು ರೂ.10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರಂಥಾಲಯ ಮತ್ತು ಜನರೇಟರ್...
ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ವಾ ಟ್ರಸ್ಟ್ ಟ್ರಸ್ಟ್ (ರಿ.), ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ.) ಉಜಿರೆ,...
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ...
ಮಚ್ಚಿನ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬೋರ್ ವೆಲ್ ವ್ಯವಸ್ಥೆ ಒದಗಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ಶಾಲಾಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರು, ಶಿಕ್ಷಣ ತಜ್ಞರು, ಸಂಸ್ಥೆಯ ಮುಖ್ಯಶಿಕ್ಷಕರು, ಶಿಕ್ಷಕ ವೃಂದದ ವತಿಯಿಂದ ಸನ್ಮಾನ ಮಾಡಲಾಯಿತು....
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ2026-27ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ನಾಯಕ ಮತ್ತು ಉಪನಾಯಕ ಸ್ಥಾನಕ್ಕೆ ಮತದಾನವು ಜೂ. 23ರಂದು ನಡೆಯಿತು. ಈ ಶೈಕ್ಷಣಿಕ ವರ್ಷದ ಮತದಾನವು ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್...
ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆಯ ಮಹಿಳಾ ಕೋಶ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಮಾದಕ ದ್ರವ್ಯ ಜಾಗೃತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ...