ಕಳೆಂಜ: ಕಳೆಂಜ ಗ್ರಾಮದ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಲಕ್ಷ್ಮಣ ಗೌಡ ಹಾಗೂ ಬಿಜೆಪಿ ಕಾರ್ಯಕರ್ತರಾದ ದಯಾನಂದ ಬಿಜೆಪಿ ಪಕ್ಷ ತೊರೆದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಧರ್ಮಸ್ಥಳದಲ್ಲಿ...
ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಮೇಷ ಜಾತ್ರೆಯ ಅಂಗವಾಗಿ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು. ದೇವಸ್ಥಾನದಿಂದ ಭಂಡಾರ ಹೊರಟು ಪಿಲಿಚಂಡಿಕಲ್ಲು. ದೈವಸ್ಥಾನದಲ್ಲಿ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು. ದೇವಾಲಯದ ಅನುವಂಶಿಕ ಆಡಳಿತ...
ಬೆಳ್ತಂಗಡಿ: ಶ್ರೀ ಜನಾರ್ದನ ಸ್ವಾಮಿ ಸೇವಾ ಟ್ರಸ್ಟ್ (ರಿ.), ಉಜಿರೆ ಇದರ ನೇತೃತ್ವದಲ್ಲಿ ಕೆ.ಎಂ.ಸಿ. ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಎ: 30 ರಂದು ಭಾನುವಾರಶ್ರೀ ಶಾರದಾ ಮಂಟಪ,...
ಬೆಳಾಲು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ಅರುಣ್ ಕುಮಾರ್ ಪುತ್ತಿಲ ರವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಗಳ...
ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ಪದವಿ ಮತ್ತು ಸ್ನಾತಕೋತ್ತರ ವಿಭಾಗಗಳ ಒಟ್ಟು ನಾಲ್ವರು ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಮಾಧ್ಯಮ ವಿಭಾಗದ ಹಳೆಯ ವಿದ್ಯಾರ್ಥಿಗಳ ಸಂಘವು ನೀಡುವ ಮಾಮ್ ಇನ್ಸ್ಪೈರ್ ಪ್ರಶಸ್ತಿಗೆ...
ಬೆಳ್ತಂಗಡಿ: ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನಡೆಯುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಮೇ 3 ರಂದು ಬುಧವಾರ ಸಂಜೆ 6.50 ರ...
ಶಿರ್ಲಾಲು ಗ್ರಾಮದ ಪೆರಾಲ್ದಡಿ ಮನೆಯ ಕೃಷಿಕ ನಾರಾಯಣ ಗೌಡ (76 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಎ.26 ರಂದು ಬೆಳಗ್ಗಿನ ಜಾವ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ವಸಂತಿ , ಮೂವರು ಪುತ್ರರು, ಓರ್ವ...
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಎ.26 ರಂದು ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಪಕ್ಷದ ತಾಲೂಕಿನ ಹಿರಿಯ ಮುಖಂಡ ಸಯ್ಯಿದ್ ಸಲೀಮ್ ತಂಙಳ್ ಸಬರಬೈಲು...