ಹೊಸಂಗಡಿ ಗ್ರಾ.ಪಂ. ನ ನೇತೃತ್ವದಲ್ಲಿ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ
ಹೊಸಂಗಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ನ. 05 ರಂದು ಒಂದನೇ ವಾರ್ಡಿನ ಕುರ್ಲೋಟ್ಟು ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಶ್ರಮಾದಾನಕ್ಕೆ ಚಾಲನೆ ನೀಡಿದರು. ಸದಸ್ಯರಾದ...
