ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2022-2023ನೇ ಸಾಲಿನ ವಾರ್ಷಿಕ ಮಹಾಸಭೆಯು ವಾಣಿ ಶಿಕ್ಷಣ ಸಂಸ್ಥೆ ಗಳ ಸಭಾಭವನ ಹಳೇಕೋಟೆ ಬೆಳ್ತಂಗಡಿಯಲ್ಲಿ ನ.5ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ...
ಬೆಳ್ತಂಗಡಿ ತಾಲೂಕು ರಾಮ ಛತ್ರಿಯ ಸಂಘ ರಾಮನಗರ, ಬೆಳ್ತಂಗಡಿ ತಾಲೂಕು,ಇದರ 22ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ ಮತ್ತು ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ “ಕ್ಷತ್ರಿಯ ಸಂಗಮ” ಕಾಯ೯ಕ್ರಮ ನ.5...
ಬೆಳ್ತಂಗಡಿ :ಬೆಳಾಲು ಗ್ರಾಮದ ಮಾಚಾರಿನ ಕೆಂಚನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯ ಮೃತದೇಹ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾದ ಘಟನೆ ನ.3ರಂದು ನಡೆದಿತ್ತು. ಪತಿಯ ಅನೈತಿಕ ಸಂಬಂಧ ವಿಚಾರದಲ್ಲಿ ಪತ್ನಿ ಜೊತೆ ಜಗಳವಾಡಿದ್ದು ಇದೆ ವಿಚಾರದಲ್ಲಿ...
ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ. 4ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾ ಭವನದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ದೇವರಾಜು ಎಚ್.ಎಂ. ಪ್ರಧಾನ ಹಿರಿಯ ಸಿವಿಲ್...
ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ. ಕೆಲವು ಸಮಯದಿಂದ ಬಳಂಜದಲ್ಲಿ ಚಿರತೆ ಕಾಣ ಸಿಕ್ಕಿದ್ದು...
ಉಜಿರೆ: ಕೆಲಸದಲ್ಲಿ ಉತ್ತಮ ಗುಣಮಟ್ಟ ಇರಬೇಕು ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು ಸಮಯಕ್ಕೆ ಆದ್ಯತೆ ನೀಡಿ ನಗು ಮುಖದ ಸೇವೆಯನ್ನು ನೀಡಲು ಕಲಿಯಬೇಕು. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಹೆಚ್ಚು ಮಹತ್ವ ಇರುತ್ತದೆ ಎಂದು...
ಉಜಿರೆ : ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಆಯೋಜಿಸಿದ್ದ ವ್ಯವಹಾರ ಹಬ್ಬವು ನ.04 ರಂದು ಕಾಲೇಜು ಆವರಣದಲ್ಲಿ ನಡೆಯಿತು. ವಿದ್ಯಾರ್ಥಿಗಳ ಮಾಲಿಕತ್ವದ ವಿವಿಧ ಬಗೆಯ ತಿಂಡಿ ತಿನಿಸುಗಳ, ಆಟಗಳ ಸುಮಾರು 25...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಅಭಿನಯ ಗೀತೆ ಯಲ್ಲಿ ಪ್ರಥಮ...
ಬೆಳ್ತಂಗಡಿ : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ( ಕೃಷಿ ಇಲಾಖೆ) ಯಲ್ಲಿ ಅ.31ರಂದು“ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಮತ್ತು ಕರ್ನಾಟಕ ರಿನ್ಯೂವಬಲ್ ಎನರ್ಜಿ ಡೆವಲಪ್‌ಮೆಂಟ್ ಲಿಮಿಟೆಡ್ (KREDL) ಸಹಯೋಗದಲ್ಲಿ “ಸ್ಟಾರ್...
ಬೆಳ್ತಂಗಡಿ : ‘ಆರೋಗ್ಯಪೂರ್ಣ ವ್ಯಕ್ತಿ ತನ್ನ ಆರೋಗ್ಯವನ್ನು ಕಾಪಾಡುವ ಜೊತೆಗೆ ರಕ್ತದಾನ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಜಾತಿ ಮತವನ್ನು ಮೀರಿದ ರಕ್ತವನ್ನು ದಾನ ಮಾಡುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡುವ ಜೊತೆಗೆ ಸಮಾಜದಲ್ಲಿ ಉತ್ತಮ ಆರೋಗ್ಯಯುತ...