ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ
ಉಜಿರೆ: ನಿಟ್ಟೆ ಡಾ. ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ...
