ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ: ಫೇಸ್ ಬುಕ್ ಜಾಲತಾಣದಲ್ಲಿ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು, ಬೆದರಿಕೆ ಒಡ್ಡುವ ಮೇಸೆಜ್ ಹಾಕಿರುವವ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಉಜಿರೆ ಗ್ರಾಮದ ಪೆರ್ಲಗುತ್ತು ನಿವಾಸಿ ಶ್ರೀಮತಿ ಉಷಾ ಶಶಿಧರ ಶೆಟ್ಟಿಯವರು...
