ಬೆಳ್ತಂಗಡಿ ಎಸ್‌ಡಿಪಿಐ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ
ಬೆಳ್ತಂಗಡಿ:ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವತಿಯಿಂದ ಪಕ್ಷ ಸಮಾವೇಶವು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎಸ್‌ಡಿಪಿಐ...
