ಗ್ರಾಮಾಂತರ ಸುದ್ದಿ

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ಸ್ನಾನ ಘಟ್ಟದ ಬಳಿ ನೇತ್ರಾವತಿ ಅಜಿಕುರಿ ರಸ್ತೆ ಬದಿಯಲ್ಲಿ ರಸ್ತೆಗೆ ವಾಲಿಕೊಂಡಿದ್ದ ಎರಡು ಮರಗಳಲ್ಲಿ ಒಂದು ಮರವು ಜು. 04ರಂದು ಮುಂಜಾನೆ 2:30ರ ...

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಕಲ್ಲೇರಿ :ನಾಳೆ (ಜುಲೈ 04 )ಗುರುವಾರ ವಿದ್ಯುತ್ ನಿಲುಗಡೆಬೆಳ್ತಂಗಡಿ ಉಪವಿಭಾಗದಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ...

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಬೆಳ್ತಂಗಡಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಭೇಟಿಯಾಗಿ ಮಾತುಕತೆ ...

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ವೈದ್ಯ ವೃತ್ತಿ ಕೇವಲ ...

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕುಮಾರ್ ಕೊಯ್ಯೂರು ಇವರು INICET ಪರೀಕ್ಷೆಯಲಿ 679ರ್‍ಯಾಂಕ್ ಪಡೆದು ದೆಹಲಿಯ ಪ್ರತಿಷ್ಠಿತ ಎಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ...

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya

ನೆರಿಯಾ ಗ್ರಾಮ ಪಂಚಾಯತ್ ಮುಚ್ಚಿರಾಲಿ ಎಂಬಲ್ಲಿ ಕಾಲುಸಂಕದ ಎರಡು ಬದಿ ಜರಿದು ಬೀಳುತ್ತಿದ್ದು ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಮತ್ತು ಅದರ ಬದಿಯಲ್ಲಿರುವ ಅಪಾಯದಲ್ಲಿರುವ ಮರಗಳನ್ನು ...

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು : ಇಲ್ಲಿಯ ನವಚೇತನ ಆಂಗ್ಲಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಜು. 2 ರಂದು ಜರಗಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಸ್ವಾಗತ ...

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ...

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುವುದನ್ನೇ ಕಾಯಕವಾಗಿರಿಸಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರುಗಳೊಂದಿಗೆ ...

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಬೆಳ್ತಂಗಡಿ: ನಿಡ್ಲೆ ಅಗ್ರಿಲೀಫ್ ಸಂಸ್ಥೆಯು ಜುಲೈ 3 ರಿಂದ 5 ರವರೆಗೆ ಕೊಯಮತ್ತೂರಿನ ಕೋಡಿಸ್ಸಿಯಾ ವ್ಯಾಪಾರ ಕೇಂದ್ರದಲ್ಲಿ ನಡೆಯುತ್ತಿರುವ 2024ರ ರಾಷ್ಟ್ರೀಯ ಹೊರೆಕಾ – (HORECA – ...

error: Content is protected !!