ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ
ಕೊಕ್ಕಡ: ಸಮಾಜದಲ್ಲಿ ಶಿಕ್ಷಣವಂತರು ಅನೇಕರು ಇರಬಹುದು ಆದರೆ ಸಂಸ್ಕಾರವAತರು ಸಿಗುವುದು ವಿರಳ. ಶ್ರೀರಾಮ ವಿದ್ಯಾಸಂಸ್ಥೆಯಂತಹ ಸಂಸ್ಥೆಗಳು ಮಕ್ಕಳನ್ನು ಸಂಸ್ಕಾರಯುಕ್ತ ಮಕ್ಕಳಾಗಿ ಪರಿವರ್ತಿಸುತ್ತಿರುವುದು ಶ್ಲಾಘನೀಯ ಎಂದು ಬೆಳ್ತಂಗಡಿ ಸಂಸ್ಕಾರ ಭಾರತೀಯ ಅಧ್ಯಕ್ಷ ಸಂಪತ್ ಬಿ. ಸುವರ್ಣ...