ಗ್ರಾಮಾಂತರ ಸುದ್ದಿ

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya

ಬೆಳ್ತಂಗಡಿ: ನಿಡ್ಲೆ ಅಗ್ರಿಲೀಫ್ ಸಂಸ್ಥೆಯು ಜುಲೈ 3 ರಿಂದ 5 ರವರೆಗೆ ಕೊಯಮತ್ತೂರಿನ ಕೋಡಿಸ್ಸಿಯಾ ವ್ಯಾಪಾರ ಕೇಂದ್ರದಲ್ಲಿ ನಡೆಯುತ್ತಿರುವ 2024ರ ರಾಷ್ಟ್ರೀಯ ಹೊರೆಕಾ – (HORECA – ...

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಸುಲ್ಕೇರಿ : ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಲ್ಕೇರಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿಯಲ್ಲಿ ಜು.3 ರಂದು ದಕ್ಷಿಣ ಕನ್ನಡ ...

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ: ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಕಲಿಕೆಯಿಂದ ಸಾಧ್ಯ ಹಾಗಾಗಿ ಕಲಿಕೆ ಜೊತೆ- ಜೊತೆಗೆ ವ್ಯಕ್ತಿತ್ವದ ಕಟ್ಟುವಿಕೆಗೆ ಪೂರಕ ವಾತಾವರಣಕ್ಕೆ ಆವಾಗಲೇ ರಹದಾರಿಯಾಗಬೇಕು. ಸಂಸ್ಕಾರ ಮಾರ್ಗದಲ್ಲಿ ಶಿಕ್ಷಣ ಸಾಗಿದಾಗ ...

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಸೌತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಕೊಕ್ಕಡ ವಲಯದ ಸೌತಡ್ಕ ಕಾರ್ಯಕ್ಷೇತ್ರದ ಹಲ್ಲಿಂಗೇರಿ ಸಭಾಭವನದಲ್ಲಿ ಜ್ಯೋತಿ ಜ್ಞಾನವಿಕಾಸ ಕೇಂದ್ರವನ್ನು ...

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಭಾರತಾಂಬೆಯ ಸೇವೆಗೈದು ನಿವೃತ್ತಿ ಹೊಂದಿ ಊರಿಗೆ ಆಗಮಿಸಿದ ನ್ಯಾಯತರ್ಪು ಗ್ರಾಮದ ವಂಜಾರೆ ಯೋಧ ವಿಕ್ರಂ ಜೆ.ಎನ್. ರವರಿಗೆ ಅಭಿನಂದನಾ ...

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ ಗ್ರಾಮದ ದೊಂಡೋಲೆ, ರವಿ ಗೌಡ ಇವರ ಮನೆಯ ಹಿಂಭಾಗ ಗೋಡೆಯ ಮೇಲೆ ದೊಡ್ಡ ಮರ ಬಿದ್ದು ಮನೆ ಹಿಂಬದಿಯ ಸಿಮೆಂಟ್ ಶೀಟ್ ಹಾಗೂ ತಗಡು ಶೀಟಿಗೆ ...

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮಂಡಲ ರೈತ ಮೋರ್ಚಾ ವತಿಯಿಂದ ಜುಲೈ 02 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ...

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲ ಸುಧೀರ್ಘ ಭಾರತಾಂಬೆಯ ಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ಜು. 3 ರಂದು ತವರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕು ನ್ಯಾಯತರ್ಪು ಗ್ರಾಮದ ...

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ಉಜಿರೆ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಜು.3ರಂದು ಉಜಿರೆಯ ನೀರಚಿಲುಮೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಹೂ ಹಡಗಲಿಗೆ ಹೊರಟಿದ್ದ ...

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಅರಸಿನಮಕ್ಕಿ : ಅರಸಿನಮಕ್ಕಿ ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಜು.03 ...

error: Content is protected !!