ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ಅ. 7 ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯ ನೇತೃತ್ವದಲ್ಲಿ ಗೇರುಕಟ್ಟೆಯ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ನಿಖಿಲ್ ದೇವಾಡಿಗ 100 ಮೀಟರ್ ಮತ್ತು ಎತ್ತರ ಜಿಗಿತ ಪ್ರಥಮ...
