ಮುಂಡೂರು : ಅ 2 ರಂದು ತಡರಾತ್ರಿ ಸುಮಾರು 2ಗಂಟೆ ಹೊತ್ತಿಗೆ ಮುಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲಿಯಾನ್ ರವರ ಮನೆಯ ಕರುವೊಂದನ್ನು ಚಿರತೆ ದಾಳಿ ನಡೆಸಿ ತಿಂದು ಹಾಕಿ ಹೋಗಿದೆ. ಮರುದಿನ ಅಳದಂಗಡಿ...
ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.07 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು, ಮದ್ದಡ್ಕ, ಪಣಕಜೆ, ಮಾಲಾಡಿ ಮತ್ತು ಕೋಲ್ಪದಬೈಲು ಪ್ರದೇಶಗಳಲ್ಲಿ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್...
ಬೆಳ್ತಂಗಡಿ: ಛತ್ತಿಸ್ ಘಡ್ ನ ಚಂಪಾ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ದಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆಯ ಮುಂಡಾಜೆ ಪದವಿ ಪೂರ್ವ...
ಬೆಳ್ತಂಗಡಿ: ಇತ್ತೀಚೆಗೆ ನಡೆದ ಗಾಂಧಿಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ, ಸುಳ್ಯದ ಅಮರಶ್ರೀಬಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆದ ‘ಗಾಂಧಿ ಸ್ಮೃತಿ, ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮದಲ್ಲಿ ಪರಮಪೂಜ್ಯ ಡಾ| ವೀರೇಂದ್ರ...
ಧರ್ಮಸ್ಥಳ : ಇಲ್ಲಿಯ ಬೋಳಿಯಾರ್ ತಾರೆದಕೊಪ್ಪಲ ಎಂಬಲ್ಲಿ ಅ.4ರಂದು ಸಂಜೆ ವಾಹನವೊಂದು ಚರಂಡಿಗೆ ಉರುಳಿ ಬಿದ್ದಿದ್ದು, ಅದರ ಹತ್ತಿರವೇ ಇನ್ನೊಂದು ಕಾರು ಚರಂಡಿಗೆ ಬಿದ್ದ ಘಟನೆ ಅ.4ರಂದು ರಾತ್ರಿ ನಡೆದಿದೆ. ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಮಿತ್ತಬಾಗಿಲು: ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಎಸ್. ವಿನಯಚಂದ್ರ ರವರ ಅಧ್ಯಕ್ಷತೆಯಲ್ಲಿ ಕೊಲ್ಲಿ ದುರ್ಗಾ ದೇವಿ ಕಲಾ ಮಂದಿರದಲ್ಲಿ ನಡೆಯಿತು.2022-23 ನೇ ಸಾಲಿನಲ್ಲಿ9.6 ಕೋಟಿ ವ್ಯವಹಾರವನ್ನು ಮಾಡಿ2.8 ಲಕ್ಷ...
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಕಛೇರಿಗೆ ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಸಂತ ಬಂಗೇರ, ನಗರ ಕಾಂಗ್ರೆಸ್...
ಪುತ್ತೂರು: ವಿಶ್ವ ಹಿಂದೂ ಪರಿಷತ್ 60ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ದೇಶದಾದ್ಯ೦ತ ಶೌರ್ಯ ಜಾಗರಣ ರಥಯಾತ್ರೆ ಆಯೋಜಿಸಲಾಗಿದ್ದು, ಪುತ್ತೂರಿಗೆ ಬರುವ ಶೌರ್ಯ ಜಾಗರಣಾ ರಥಯಾತ್ರೆ ಮತ್ತು ಹಿಂದೂ ಶೌರ್ಯ ಸಂಗಮದ ಸ್ವಾಗತ ಸಮಿತಿ...
ಧರ್ಮಸ್ಥಳ : ಧರ್ಮಸ್ಥಳದಲ್ಲಿ ಒಂದು ವಾರ ಕಾಲ ನಡೆಯುತ್ತಿರುವ 25ನೇ ವರ್ಷದ ಭಜನಾ ತರಬೇತಿ ಕಮ್ಮಟದ ಸಮಾರೋಪ ಸಮಾರಂಭ ಹಾಗೂ ಭಜನೋತ್ಸವ ಸಮಾವೇಶ ಅ.4 ರಂದು ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ...
ಬೆಳ್ತಂಗಡಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಅಕ್ಟೋಬರ್ 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ ನಡೆಯಲಿದ್ದು ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದ...