ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ...
ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ಜರಗಿತು. ಮಸೀದಿ ಖತೀಬರಾದ...
ಬೆಳ್ತಂಗಡಿ: ಸಮಾಜ ಸೇವೆ ಮಾಡುವ ಚಿಂತನೆ ಎಲ್ಲರಲ್ಲಿ ಇರುವುದಿಲ್ಲ.ಸ್ವಾರ್ಥ ಬದುಕು ಸಾಧಿಸುವವರೆ ಅಧಿಕ. ಅದರೆ ಕಳೆದ 11 ವರ್ಷಗಳ ಹಿಂದೆ ನೊಂದವರ ಸೇವೆ ಮಾಡುವ ಕನಸನ್ನು ಕಂಡ ರಾಜಕೇಸರಿ ತಂಡದ ಸ್ಥಾಪಕಾದ್ಯಕ್ಷ ದೀಪಕ್ ಜಿ...
ಅಳದಂಗಡಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಭಾರತದ ಮಾಜಿ ಪ್ರಧಾನ ಮಂತ್ರಿಗಳಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆಯನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯದಲ್ಲಿ ಅ.2 ರಂದು ಆಚರಿಸಲಾಯಿತು....
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ , ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಮಹಾತ್ಮ...
ಮುಂಡಾಜೆ ಗ್ರಾಮದ ಶಾಂತಿವನ – ಗಾಂಧಿಕಟ್ಟೆಯಲ್ಲಿ ಗ್ರಾಮ ಪಂಚಾಯತ್ ಮುಂಡಾಜೆ , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ರೋಟರಿ ಸಮುದಾಯ ದಳ ಮುಂಡಾಜೆ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡುವ ಕಾರ್ಯಕ್ರಮವು ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅ.2ರಂದು ನಡೆಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರು ರಾಜ್ಯದ 5 ನಗರಗಳ...
ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.2ರಂದು ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ...
ಪಟ್ರಮೆ: ವೀರಕೇಸರಿ ಬಳಗ ಪಟ್ರಮೆ ಹಾಗೂ ಪಟ್ರಮೆ ಗ್ರಾಮಸ್ಥರಿಂದ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಅ.2 ರಂದು ಪಟ್ರಮೆಯಿಂದ ಧರ್ಮಸ್ಥಳದವರೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ವೀರಕೇಸರಿ ಬಳಗ...
ಉಜಿರೆ: ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಅ.2ರಂದು ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತು ಗಾಂಧಿ ಜಯಂತಿ ಅಂಗವಾಗಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಸ್ವಚ್ಛತಾ ಪ್ರತಿಜ್ಞೆ ಸ್ವೀಕರಿಸುವ ಮೂಲಕ...