ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ
ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರು ಸಂಘದ ಆಶ್ರಯದಲ್ಲಿ ಜಾಗತಿಕ ಔಷಧ ತಜ್ಞರ ದಿನದ ಆಚರಣೆಯು ಇಂದು ಉಜಿರೆಯ ಕಾಶಿಬೆಟ್ಟಿನ ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾ ಭವನದಲ್ಲಿ ನಡೆಯಿತು. ಸಹಾಯಕ ಔಷಧ ನಿಯಂತ್ರಕರಾದ ಉದಯ ಕಿಶೋರ್...
