September 17, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya
ಬೆಳ್ತಂಗಡಿ: ರಾಷ್‌ಟರೀಯ ಹೆದ್ದಾರಿಯ ಬೆಳ್ತಂಗಡಿ ಹಳೆಕೋಟೆ ಪೆಟ್ರೋಲ್ ಪಂಪ್ ಬಳಿ ಕೆ.ಎಸ್.ಆರ್ ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನ ಮೇಲೆರಿದ ಘಟನೆ ಇಂದು(ಜೂ.22) ಮಧ್ಯಾಹ್ನ ನಡೆದಿದೆ. ಮಂಗಳೂರಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರಿಂದ “ಕಲಾಟಿಯನ್ ಟೈಗರ್ಸ್” ಲೋಗೋ ಅನಾವರಣ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶಿರ್ವಾದಗಳೊಂದಿಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರ ಮಾರ್ಗದರ್ಶನದಲ್ಲಿ ನಿರ್ಮಾಣಗೊಳ್ಳುತ್ತಿರುವ ಉಜಿರೆ ಕಲಾಟಿಯನ್ ತಂಡದ “ಕಲಾಟಿಯನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಲಾಯಿಲ : ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ಜೂ. 20 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮವು ನಾಲ್ಕನೇ ವರ್ಷದ ಬಿ.ಫಾರ್ಮ ವಿದ್ಯಾರ್ಥಿನಿಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ : ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವೆಸ್ಟಿಚರ್ ಸಮಾರಂಭ

Suddi Udaya
ಬೆಳ್ತಂಗಡಿ : : ಸಂತ ತೆರೆಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಇನ್ವೆಸ್ಟಿಚರ್ ಸಮಾರಂಭವು ಇಂದು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಭಗಿನಿ ಮೋಲಿ ಡಿಕುನ್ಹಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆ ಮಚ್ಚಿನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya
ಕರಾಯ: ಆಯುಷ್ ಇಲಾಖೆಯ ವತಿಯಿಂದ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕರಾಯ ಘಟಕ, ಕರಾಯ ಶ್ರೀ ಕೃಷ್ಣ ಭಜನಾ ಮಂದಿರದ ಸಂಯುಕ್ತ ಆಶ್ರಯದಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya
ಕುವೆಟ್ಟು: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸಂಭ್ರಮ ಶನಿವಾರವನ್ನು ಆಚರಿಸಲಾಯಿತು. ವಿಶೇಷ ಚೇತನ ವ್ಯಕ್ತಿ ಪವನ್ ಇವರೊಂದಿಗೆ ಸಂವಾದ ನಡೆಸಲಾಯಿತು. ತನಗೆ 2 ಕಣ್ಣು ಕಾಣಿಸದಿದ್ದರು ಯಾವ ರೀತಿಯಲ್ಲಿ ದೈನಂದಿನ ಚಟುವಟಿಕೆಗಳನ್ನು ಮಾಡುತ್ತಾರೆ, ಇತರರ ಸಹಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವಸಂಖ್ಯಾತ ದಿನಾಚರಣೆಯನ್ನು ನಡೆಸಲಾಯಿತು. ಧರ್ಮಸ್ಥಳ ದೇವಳದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ ರಾವ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ದಾನಿಗಳು ನೀಡಿದ ತಬಲವನ್ನು ತಬಲ ಗುರುಗಳಾದ ವಿನಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಇಂದು ದೇವರಾಜ ಅರಸು ಹಿಂದುಳಿದ ವರ್ಗ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ ಮಾಡಿ ,ಹಸಿ...
error: Content is protected !!